ಕ್ರಿಸ್ಮಸ್ ಅಂಗವಾಗಿ ಮನೆಗಳಿಗೆ ತೆರಳಿ ಪ್ರಾರ್ಥನೆ

ಸುಂಟಿಕೊಪ್ಪ, ಡಿ. ೧೯ : ವಿಶ್ವದಾದ್ಯಂತ ಕ್ರಿಸ್‌ಮಸ್ ಹಬ್ಬವನ್ನು ಸಡಗರ ಸಂಭ್ರಮದಲ್ಲಿ ಆಚರಿಸಲು ಅಣಿಗೊಳ್ಳುತ್ತಿದ್ದು ಸುಂಟಿಕೊಪ್ಪ ದೇವಾಲಯದಲ್ಲಿಯೂ ಕ್ರೆöÊಸ್ತ ಧರ್ಮಗುರುಗಳು, ಕ್ರೆöÊಸ್ತ ಬಾಂಧವರು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಐತಿಹಾಸಿಕ ಮಕ್ಕಿ ಶ್ರೀ ಶಾಸ್ತಾವು ಹಬ್ಬ ಸಂಪನ್ನ

ನಾಪೋಕ್ಲು, ಡಿ. ೧೯: ಇತಿಹಾಸ ಪ್ರಸಿದ್ಧ ಸತ್ಯ ಸಂಧತೆಯ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ದೇವರ ಹಬ್ಬವು ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊAಡಿತು. ಉತ್ಸವದ ಅಂಗವಾಗಿ ಸಾಂಪ್ರದಾಯಿಕವಾಗಿ