ಇತಿಹಾಸ ಅರಿತು ಮುನ್ನಡೆಯಲು ಡಾ ಕುಶ್ವಂತ್ ಕರೆ ನಾಪೋಕ್ಲು, ಡಿ. ೧೮: ಅರೆ ಭಾಷೆ ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ನಿವೃತ್ತ ಮೇಜರ್ ಡಾ.
ಚೆಟ್ಟಳ್ಳಿ ಚೇರಳ ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ಮಡಿಕೇರಿ ಡಿ. ೧೮: ಕರ್ನಾಟಕ ಅರೆಭಾಷೆ ಸಂಸ್ಕöÈತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಚೆಟ್ಟಳ್ಳಿ ಚೇರಳ ಗೌಡ ಸಮಾಜದ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಚೇರಳ ಗೌಡ
ಮಾತೃಭಾಷೆ ಮರೆಯದಿರಿ ಸಂಸ್ಕೃತಿ ಉಳಿಸಿ ತುಂತಜೆ ವೆಂಕಟೇಶ್ ನಾಪೋಕ್ಲು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಹಯೋಗ ದಲ್ಲಿ ಕಾರುಗುಂದ ಗೌಡ ಸಮಾಜದಲ್ಲಿ
ಮರಗೋಡು ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ಮಡಿಕೇರಿ, ಡಿ. ೧೮: ಇಲ್ಲಿಗೆ ಸಮೀಪದ ಮರಗೋಡು ಗೌಡ ಸಮಾಜದಲ್ಲಿ ಸಮಾಜದ ಅಧ್ಯಕ್ಷ ಕಟ್ಟೆಮನೆ ಜನಾರ್ದನ ಅಧ್ಯಕ್ಷತೆಯಲ್ಲಿ ಅರೆಭಾಷೆ ದಿನಾಚರಣೆ ಆಚರಿಸಲಾಯಿತು. ಮಡಿಕೇರಿ ಆಕಾಶವಾಣಿಯ ಸುದ್ದಿವಾಚಕ ಉಳುವಾರನ
ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಶನಿವಾರಸAತೆ, ಡಿ. ೧೮: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜ ಮತ್ತು ಸಾರ್ವಜನಿಕರ ವತಿಯಿಂದ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು