ಸಿದ್ದಾಪುರ ಕರಡಿಗೋಡು ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ಸಿದ್ದಾಪುರ, ಫೆ. ೧೨: ರೂ. ೫೦ ಲಕ್ಷ ವೆಚ್ಚದಲ್ಲಿ ಸಿದ್ದಾಪುರದ ಕರಡಿಗೋಡು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.
ಮಹಿಳೆಯರಿಗೆ ತರಬೇತಿ ಕಾರ್ಯಾಗಾರ ಕೂಡಿಗೆ, ಫೆ. ೧೨: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಚಾಲ್ಟಿ ಫೌಂಡೇಶನ್ ಸಂಸ್ಥೆ ವತಿಯಿಂದ ಕೂಡಿಗೆ ಗ್ರಾಮ ವ್ಯಾಪ್ತಿಯ ಸಂಜೀವಿನಿ
ಕೊಡವ ಸಂಘಕ್ಕೆ ಆಯ್ಕೆ ವೀರಾಜಪೇಟೆ, ಫೆ. ೧೨: ವೀರಾಜಪೇಟೆ ಮಲೆತಿರಿಕೆ ಈಶ್ವರ ಕೊಡವ ಸಂಘದ ನೂತನ ಅಧ್ಯಕ್ಷರಾಗಿ ಮೇಕೇರಿರ ಪಾಲಿ ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಳಂಗAಡ ಪ್ರತಾಪ್ ಚಿಟ್ಟಿಯಪ್ಪ, ಕಾರ್ಯದರ್ಶಿಯಾಗಿ ಪಟ್ಟಡ
ಜಂತುಹುಳು ನಿವಾರಣಾ ದಿನ *ಗೋಣಿಕೊಪ್ಪ, ಫೆ. ೧೨: ರಾಷ್ಟಿçÃಯ ಜಂತುಹುಳು ನಿವಾರಣಾ ದಿನವನ್ನು ಇಲ್ಲಿಗೆ ಸಮೀಪದ ಹರಿಶ್ಚಂದ್ರಪುರ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ತಿತಿಮತಿ ಆರೋಗ್ಯ ಕೇಂದ್ರದ ಬಿಎಚ್‌ಈಓ ಶಿವಯ್ಯ, ಆರೋಗ್ಯ ಸಹಾಯಕ
ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ ಮಡಿಕೇರಿ, ಫೆ. ೧೨: ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣ ಜಿಲ್ಲಾ ಮಟ್ಟದ ರಾಷ್ಟಿçÃಯ ಜಂತು ಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ