ಕೆವಿಜಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಪಾಜೆಕ್ಟ್ ಎಕ್ಸ್ಪೋ

ಸುಳ್ಯ, ಡಿ. ೧೩: ಸುಳ್ಯ ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನಲ್ಲಿ ಬಿ.ಇ. ವಿದ್ಯಾರ್ಥಿಗಳಿಂದ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ ಪ್ರಾಜೆಕ್ಟ್ ಎಕ್ಸ್ಪೋ :

ಇನ್ಫೋಸಿಸ್ ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ತರಬೇತಿ

ವೀರಾಜಪೇಟೆ, ಡಿ. ೧೩: ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಕಂಪೆನಿಯ ವತಿಯಿಂದ ೧೫ ದಿವಸಗಳ ಕಾಲ ಸರ್ಟಿಫಿಕೇಟ್ ಕೋರ್ಸ್

ಹಗ್ಗಜಗ್ಗಾಟ ಗುಡ್ಡಗಾಡು ಓಟದ ಸ್ಪರ್ಧೆ

ವೀರಾಜಪೇಟೆ, ಡಿ. ೧೩: ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗು ವಿಶ್ವವಿದ್ಯಾಲಯ ಮಟ್ಟದ ಬಾಲಕ ಹಾಗೂ ಬಾಲಕಿಯರ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಅಭಿವೃದ್ಧಿ

ಮೆಸ್ಸಿ ನೋಡಲಾಗದೆ ರೊಚ್ಚಿಗೆದ್ದ ಅಭಿಮಾನಿಗಳು ಕ್ರೀಡಾಂಗಣದಲ್ಲಿ ದಾಂಧಲೆ

ಕೋಲ್ಕತ್ತಾ, ಡಿ. ೧೩: ಇಂದು ಇಲ್ಲಿನ ಸಾಲ್ಟ್ ಲೇಕ್ ಕ್ರೀಡಾಂಗಣ ಅಕ್ಷರಶಃ ರಣರಂಗದAತಾಗಿತ್ತು ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಭಾರಿ ಮೊತ್ತ ಪಾವತಿಸಿ ಟಿಕೆಟ್