ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಕಾರ್ಯಚಟುವಟಿಕೆಗೆ ಚಾಲನೆ

ಪೊನ್ನಂಪೇಟೆ, ಡಿ. ೯: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತವಾಗಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.)

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್

ಮಡಿಕೇರಿ, ಡಿ.೯ : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಚಾಂಪಿಯನ್‌ಶಿಪ್ ೨೦೨೫-೨೬ ನಡೆಯಿತು. ೮೦ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು

ಭಾಗಮAಡಲದ ಭಗಂಡೇಶ್ವರ ದೇವಾಲಯದ ಬಳಿ ಕಟ್ಟಡ ನಿರ್ಮಾಣ ವಿರೋಧ

ದುಗ್ಗಳ ಸದಾನಂದ ನಾಪೋಕ್ಲು, ಡಿ. ೯ : ದಕ್ಷಿಣದ ಪ್ರಯಾಗ ಎನಿಸಿರುವ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಬಳಿ ಅಂಗಡಿ ಮಳಿಗೆಗಳು ಹಾಗೂ ವಸತಿಗೃಹ ಸಮುಚ್ಚಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು

ನೆಮ್ಮಲೆಯಲ್ಲಿ ವಿಜೃಂಭಣೆಯ ಕೋಲ್ಮಂದ್

ಶ್ರೀಮAಗಲ, ಡಿ. ೯ : ಪೊನ್ನಂಪೇಟೆ ತಾಲೂಕಿನ ನೆಮ್ಮಲೆ ಗ್ರಾಮದ ಕೋಲ್‌ಮಂದ್‌ನಲ್ಲಿ ಪುತ್ತರಿ ಕೋಲ್‌ಮಂದ್ ನಮ್ಮೆ ವಿಜೃಂಭಣೆಯಿAದ ಜರುಗಿತು. ಪುತ್ತರಿ ಕೋಲಾಟ್, ಉಮ್ಮತ್ತಾಟ್, ಕತ್ತಿಯಾಟ್, ತಾಲಿಪಾಟ್, ವಾಲಗತಾಟ್,