ದಿ ಬಿಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಮಡಿಕೇರಿ. ಫೆ. ೧ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಿಟ್ಟಿರುವ ಪ್ರತಿಷ್ಠಿತ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಸಾಹಿತಿ
ಗಾಂಧೀಜಿ ಆದರ್ಶ ಮೈಗೂಡಿಸಿಕೊಳ್ಳಲು ಕರೆ ಪೊನ್ನಂಪೇಟೆ, ಫೆ. ೧: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡುವ ಮೂಲಕ ಹುತಾತ್ಮರ
ಗಾಂಧೀಜಿ ಆದರ್ಶ ಮೈಗೂಡಿಸಿಕೊಳ್ಳಲು ಕರೆ ಪೊನ್ನಂಪೇಟೆ, ಫೆ. ೧: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡುವ ಮೂಲಕ ಹುತಾತ್ಮರ
ಫೀಲ್ಡ್ ಮಾರ್ಷಲ್ ಕೆಎಂಕಾರ್ಯಪ್ಪ ಜನ್ಮ ದಿನಾಚರಣೆ ಕೂಡಿಗೆ, ಫೆ. ೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕ, ವಿದ್ಯಾರ್ಥಿ
ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಚೆಟ್ಟಳ್ಳಿ, ಫೆ. ೧: ಸಬಲ್ ಯೋಜನೆಯಡಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ವನ್ನು ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧು