ಜಯನಗರದಲ್ಲಿ ವಿದ್ಯಾರ್ಥಿಗಳಿಂದ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಿಕೇರಿ, ಡಿ. ೬: ನಗರದ ಜಯನಗರ ಬಡಾವಣೆಯಲ್ಲಿ ಸುಮಾರು ೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರ ಉಪಸ್ಥಿತಿಯಲ್ಲಿ ಶಾಲಾ