ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡಕ್ಕೆ ಸನ್ಮಾನ

ನಾಪೋಕ್ಲು, ಡಿ. ೫: ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬರುತ್ತಿರುವ ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡವನ್ನು ಸನ್ಮಾನಿಸಿ, ಗೌರವಿಸಲಾಯಿತು. ಸ್ಥಳೀಯ ಸರಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ

ಭಾರತ ರಷ್ಯಾ ಪ್ರಗತಿಪರ ಪಾಲುದಾರಿಕೆ ಕುರಿತು ಮೋದಿ ಪುಟಿನ್ ಘೋಷಣೆ

ನವದೆಹಲಿ, ಡಿ. ೫:ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇದೀಗ ೨೩ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ

ಶಿಥಿಲಾವಸ್ಥೆಯಲ್ಲಿ ತೂಗುಸೇತುವೆ ತಹಶೀಲ್ದಾರ್ ಭೇಟಿ

ಕೂಡಿಗೆ, ಡಿ. ೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿದ್ದು,

ಚತುಷ್ಪಥ ರಸ್ತೆ ನಿರ್ಮಾಣ ನಂತರ ವಾಹನ ದಟ್ಟಣೆ ಹೆಚ್ಚಳ ಸಾಧ್ಯತೆ

ಮಡಿಕೇರಿ, ಡಿ. ೫ : ಶ್ರೀರಂಗಪಟ್ಟಣದಿAದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ

ಪಾದಚಾರಿಗಳಿಗೆ ತಗುಲಿದ ಗುಂಡು

ಸಿದ್ದಾಪುರ, ಡಿ. ೫ : ಅಂಗಡಿಗೆ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಆಕಸ್ಮಿಕವಾಗಿ ಬಂದೂಕಿನಿAದ ಸಿಡಿದ ಗುಂಡಿನ ಚೂರುಗಳು ತಗುಲಿ ಗಾಯಗೊಂಡ ಘಟನೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ನಡೆದಿದೆ. ಅತ್ತಿಮಂಗಲ