ಹೊದ್ದೂರು ಮಾಯಮುಡಿಗೆ ಗಾಂಧಿ ಗ್ರಾಮ ಪುರಸ್ಕಾರ ವೀರಾಜಪೇಟೆ, ಡಿ. ೩: ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನ ಅತ್ಯುತ್ತಮ
ಇಂದು ಸಿಎನ್ಸಿಯಿಂದ ಪುತ್ತರಿ ಆಚರಣೆ ಮಡಿಕೇರಿ ಡಿ.೩ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ೩೧ನೇ ವರ್ಷದ ಸಾರ್ವತ್ರಿಕ ‘ಪುತ್ತರಿ ನಮ್ಮೆ’ಯನ್ನು ಕೊಡವರ ಸಕಲ ಜನಪದ ಪರಂಪರೆಯAತೆ ರೋಹಿಣಿ ನಕ್ಷತ್ರದ ಆರಂಭದಲ್ಲಿ
ವಿಶೇಷಚೇತನರಿಗೆ ಅನುಕಂಪದ ಬದಲು ಅವಕಾಶ ನೀಡಿ ಮಂತರ್ಗೌಡ ಮಡಿಕೇರಿ, ಡಿ. ೩: ವಿಶೇಷಚೇತನರಿಗೆ ಅನುಕಂಪ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು
ರಾಷ್ಟçಮಟ್ಟದ ಸ್ಪರ್ಧೆಗೆ ಆಯ್ಕೆ ನಾಪೋಕ್ಲು, ಡಿ. ೩: ಕೊಡಗು ವಿಶ್ವವಿದ್ಯಾಲಯ ಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಗೌತಮ್ ಶೆಟ್ಟಿ ಪ್ರಥಮ ಸ್ಥಾನ ಪಡೆದು ಅಖಿಲ ಭಾರತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೀರಾಜಪೇಟೆ ಸರಕಾರಿ ಪ್ರಥಮ
ಹನುಮನ ಆರಾಧನೆಗೆ ಭಕ್ತ ಜನಸಾಗರ ಕುಶಾಲನಗರ, ಡಿ. ೨ : ಹನುಮ ಜಯಂತಿ ಅಂಗವಾಗಿ ಕುಶಾಲನಗರದಲ್ಲಿ ಅಲಂಕೃತ ವಿವಿಧ ವಿನ್ಯಾಸಗಳ ನವ ಮಂಟಪಗಳ ಮೆರವಣಿಗೆಯೊಂದಿಗೆ ಅದ್ದೂರಿಯ ಶೋಭಾ ಯಾತ್ರೆ ನಡೆಯಿತು. ಶ್ರೀ ರಾಮಾಂಜನೇಯ ಉತ್ಸವ