ಸೋಮವಾರಪೇಟೆ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛತಾ ಕಾರ್ಯ

ಸೋಮವಾರಪೇಟೆ, ಏ. 5: ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆ ಗಣಗೂರು ಗ್ರಾ.ಪಂ. ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾಲೋನಿಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಮುಂದಾಗಿದ್ದು, ಗ್ರಾಮದಲ್ಲಿ ಕಸ