ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ ನಾಪೋಕ್ಲು, ನ. ೨೬: ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಪೋಕ್ಲು ಇದರ ವತಿಯಿಂದ ಇಲ್ಲಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಶ್ರಮದಾನ ಮಾಡಲಾಯಿತು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು
ಸುಬ್ರಹ್ಮಣ್ಯನಿಗೆ ಭಕ್ತಿಯ ನಮನ ವೀರಾಜಪೇಟೆ: ವೀರಾಜಪೇಟೆಯ ಅಮ್ಮತ್ತಿ ಒಂಟಿಯAಗಡಿ ಸಮೀಪದ ಬೈರಂಬಾಡ ಸೇರಿದಂತೆ ಜಿಲ್ಲೆಯ ಹಲವೆಡೆ ಸಂಭ್ರಮದಿAದ ಸುಬ್ರಹ್ಮಣ್ಯ ಷಷ್ಠಿ ಆಚರಿಸಲಾಯಿತು. ತಳಿರು-ತೋರಣಗಳಿಂದ ಶೃಂಗರಿಸಿದ ದೇಗುಲಗಳಿಗೆ ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿದರು. ಕೊಡಗಿನ
‘ವನಸಿರಿಯ ನಡುವೆ ಮಾದೇಶ್ವರನಿಗೆ ದೇವನೆಲೆ’ (ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ನ. ೨೫ : ದ. ಕೊಡಗಿನ ಬಾಳೆಲೆ ಹೋಬಳಿಯ ಬಾಳೆಲೆ ಪಟ್ಟಣದ ಅನತಿ ದೂರದಲ್ಲಿರುವ ದೇವನೂರು ಬಳಿ ಮಾದೇಶ್ವರ ದೇವಾಲಯ ನಿರ್ಮಾಣವಾಗುತ್ತಿದ್ದು ಮುಂದೆ ಈ
ಕಾವೇರಿ ಕಲುಷಿತ ತಡೆ ನದಿ ತಟ ಒತ್ತುವರಿ ತೆರವಿಗೆ ಆಗ್ರಹ ಮಡಿಕೇರಿ, ನ. ೨೬: ಕಾವೇರಿ ನದಿ ಕಲುಷಿತಗೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವುದರೊಂದಿಗೆ ನದಿ ತಟದ ಒತ್ತುವರಿಯನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ
ಒಕ್ಕಲಿಗರ ಸಂಘದಿAದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಸತಿ ನಿಲಯ ನಿರ್ಮಾಣ ಸೋಮವಾರಪೇಟೆ, ನ. ೨೬: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿAದ ಕೊಡಗು ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಇದರೊಂದಿಗೆ ಸೋಮವಾರಪೇಟೆಯಲ್ಲಿ ವಿದ್ಯಾರ್ಥಿನಿಯರ ಉಚಿತ