ಕಾರ್ತಿಕ ಮಾಸದ ಅಂಗವಾಗಿ ಪೂಜೆ ವೀರಾಜಪೇಟೆ, ನ. ೨೫: ವೀರಾಜಪೇಟೆಯ ಬಾಳುಗೋಡುವಿನಲ್ಲಿರುವ ಅಗ್ನಿ ಚಾಮುಂಡಿ ದೇವಾಲಯದಲ್ಲಿ ಕಾರ್ತಿಕ ಮಾಸದ ಕೊನೆ ಸೋಮವಾರ ಪ್ರಯುಕ್ತ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಪ್ರತಿ ವರ್ಷದಂತೆ ಕಾರ್ತಿಕ ಮಾಸದಲ್ಲಿ ಬರುವ
ಅಥ್ಲೆಟಿಕ್ಸ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಮಡಿಕೇರಿ, ನ. ೨೫: ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ೪೦೦ ಮೀಟರ್
ಓದುಗರು ಸದಸ್ಯರಾಗುವ ಮೂಲಕ ಗ್ರಂಥಾಲಯದ ಅಭಿವೃದ್ಧಿ ಸಾಧ್ಯ ಡಾಮಂತರ್ ಗೌಡ ಶನಿವಾರಸಂತೆ, ನ. ೨೫: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯವನ್ನು ರೂ.೩.೫ ಲಕ್ಷ ವೆಚ್ಚದಲ್ಲಿ ವಿಸ್ತರಿಸಿ, ನವೀಕರಣಗೊಳಿಸಲಾಗಿದ್ದು; ಸುಂದರ ಗ್ರಂಥಾಲಯ ನಿರ್ಮಾಣಕ್ಕೆ ರೂ.೨ ಲಕ್ಷ ಅನುದಾನ
ಕಸಾಪದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಸೋಮವಾರಪೇಟೆ, ನ. ೨೫: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಜೋಸೆಫರ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ
ಎಕೆ ಸುಬ್ಬಯ್ಯ ಸ್ಮರಣಾರ್ಥ ಫುಟ್ಬಾಲ್ ಪಂದ್ಯಾಟ ವೀರಾಜಪೇಟೆ, ನ. ೨೫: ದಿವಂಗತ ಎ.ಕೆ. ಸುಬ್ಬಯ್ಯ ಅವರ ಸ್ಮರಣಾರ್ಥ, ಕಲ್ಲು ಬಾಯ್ಸ್, ಕಲ್ಲುಬಾಣೆ ಇವರು ಆಯೋಜಿಸಿರುವ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟವನ್ನು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ