ಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆ ಕಡಂಗ, ಸೆ. ೧: ಬೆಳ್ಳುಮಾಡು ಹಿರಿಯ ಪ್ರಾಥಮಿಕ ಶಾಲೆಗೆ ಕುಂಜಿಲಗೇರಿ ಗ್ರಾಮದವರಾದ, ಶಾಲೆಯ ಹಳೆಯ ವಿದ್ಯಾರ್ಥಿ ಅಲ್ಲಪ್ಪಿರ ಜಗನ್ ಜೋಯಪ್ಪ ಮತ್ತು ಅವರ ಕುಟುಂಬದ ವತಿಯಿಂದ ವಿದ್ಯಾರ್ಥಿಗಳಿಗೆ
ಧರ್ಮಸ್ಥಳ ಸಂಘದಿAದ ಸ್ವಚ್ಛತಾ ಶ್ರಮದಾನ ಶನಿವಾರಸಂತೆ, ಸೆ. ೧: ಸೋಮವಾರಪೇಟೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶನಿವಾರಸಂತೆ ಒಕ್ಕೂಟದ ವತಿಯಿಂದ ತ್ಯಾಗರಾಜ ಕಾಲೋನಿಯಲ್ಲಿರುವ ಶ್ರೀಚಾಮುಂಡೇಶ್ವರಿ ದೇವಿ-ಗುಳಿಗ ದೈವದ ಬನದ ಹೊರ ಆವರಣವನ್ನು ಸ್ವಚ್ಛಗೊಳಿಸುವ
ರಾಜಿ ಪ್ರಕರಣ ಮಧ್ಯಸ್ತಿಕೆ ಮೂಲಕ ಇತ್ಯರ್ಥ ಪಡಿಸಲು ಅಭಿಯಾನ ಮಡಿಕೇರಿ, ಸೆ. ೧: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗು ವಂತಹ ಬಾಕಿ
ಕೈಲ್ ಮುಹೂರ್ತ ಕ್ರೀಡಾಕೂಟ ಮೂರ್ನಾಡು, ಸೆ. ೧: ಇಲ್ಲಿನ ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೨ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟ ಕಾರ್ಯಕ್ರಮ ತಾ. ೩ ರಂದು ನಡೆಯಲಿದೆ. ಅಪರಾಹ್ನ
ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಪ್ರತಿಭಟನೆ ಮಡಿಕೇರಿ, ಸೆ. ೧: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಗಾಂಧಿ ಮೈದಾನದಿಂದ ಜಿಲ್ಲಾಡಳಿತ