ಅಂತರರಾಜ್ಯ ಕಳ್ಳನ ಬಂಧನ

ಸಿದ್ದಾಪುರ, ಜ. ೧೯: ಹಾಡಹಗಲೇ ಕಾಫಿ ಮಾರಾಟ ಕೇಂದ್ರದಿAದ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಸಾನೀದ್

ವಿದ್ಯಾರ್ಥಿಗಳಲ್ಲಿ ಆತ್ಮಸ್ಥೆöÊರ್ಯ ಮುಖ್ಯ ಹೆಚ್ಎಸ್ ಚಂದ್ರಮೌಳಿ

ಶನಿವಾರಸAತೆ, ಜ. ೧೯: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೆöÊರ್ಯ ಮುಖ್ಯ ವಾಗಿದ್ದು ಶಿಕ್ಷಣದ ಬಲ ಸೇರಿದಾಗ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿ ಹೆಚ್.ಎಸ್. ಚಂದ್ರಮೌಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ

ಗಣಿತ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ನಾಪೋಕ್ಲು, ಜ. ೧೯: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ತ್ರೆಯಸ್ ರಾಷ್ಟçಮಟ್ಟದ ಗಣಿತ ಸ್ಪರ್ಧೆಯಲ್ಲಿ ೯ನೇ ರಾಂಕ್‌ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾರೆ. ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್