ಇಂದಿನಿAದ ಒಂಟಿ ಸಲಗ ಸೆರೆ ಕಾರ್ಯಾಚರಣೆ

ಸಿದ್ದಾಪುರ, ಮಾ. ೨೧: ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕುಕ್ಲೂರು, ಪೊದಕೋಟೆ, ಐಮಂಗಲ, ಮೈತಾಡಿ, ಕದನೂರು, ಬಿಳುಗುಂದ, ಹಾಲುಗುಂದ ಹಾಗೂ ಅಮ್ಮತಿ ಹೋಬಳಿಯಲ್ಲಿ

ಆಸ್ಪತ್ರೆಯೊಳಗೆ ಮಳೆ ನೀರು ಸೋರಿಕೆ

ಕಣಿವೆ, ಮಾ. ೨೧: ಇತ್ತೀಚೆಗಷ್ಟೇ ಲಕ್ಷಾಂತರ ರೂಪಾಯಿ ವ್ಯಯಿಸಿ ನಿರ್ಮಾಣ ಮಾಡಿದ್ದ ಆಸ್ಪತ್ರೆಯ ಕಟ್ಟಡದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆಯ ನೀರು ಕಟ್ಟಡದೊಳಗೆ ಸುರಿದು ಅವಾಂತರ ಸೃಷ್ಟಿಯಾದ ಘಟನೆ

ರಾಷ್ಟಿçÃಯ ಮಂಡಳಿ ಸದಸ್ಯರಾಗಿ ಪೊನ್ನಪ್ಪ

ಮಡಿಕೇರಿ, ಮಾ. ೨೧: ನವದೆಹಲಿಯ ಹಿರಿಯ ಪತ್ರಕರ್ತರ ಫೆಡರೇಶನ್ ಆಫ್ ಇಂಡಿಯಾದ ರಾಷ್ಟಿçÃಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಕೊಡಗಿನವರಾದ

ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಮಡಿಕೇರಿ, ಮಾ. ೨೧: ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಜಿಲ್ಲಾ ಕಾಂಗ್ರೆಸ್ ಸಮಿತಿ