ಚೆರಿಯಪರಂಬು ಶಾದಿ ಮಹಲ್ ಕಟ್ಟಡಕ್ಕೆ ಶಿಲಾನ್ಯಾಸ

ನಾಪೋಕ್ಲು, ನ. ೧೬: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬೆಂಬಲವೇ ಅಧಿಕಾರ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ನಾಪೋಕ್ಲು ಟೌನ್

ಜಿಲ್ಲೆಯ ವಿವಿಧೆಡೆ ಮಕ್ಕಳ ದಿನಾಚರu

ಕಡಂಗ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕ ಮದನ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಮಂತ್ರಿಮAಡಲದ ಸದಸ್ಯರಾದ

ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಸಂತೋಷ ಕೂಟ

ಮಡಿಕೇರಿ, ನ. ೧೬: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಅತ್ಯುತ್ತಮ ವಿದ್ಯಾ ಸಂಸ್ಥೆಯಾಗಿದ್ದು, ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟಕ್ಕೆ ಸಾಕಷ್ಟು ಸಾಧಕರನ್ನು ನೀಡಿದೆ. ಈ ಕಾಲೇಜಿನ