ರಾಷ್ಟಿçÃಯ ಹೆದ್ದಾರಿಯಲ್ಲಿ ಬೀಡಾಡಿ ದನಗಳ ಸಂಚಾರ ಕಣಿವೆ, ಜ. ೧೦: ಬೀಡಾಡಿ ದನಗಳಿಂದಾಗಿ ಕುಶಾಲನಗರ ಗುಡ್ಡೆಹೊಸೂರು ರಾಷ್ಟಿçÃಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಂಚಕಾರವಾಗುತ್ತಿದೆ. ಇದು ದಶಕಗಳಿಂದಲೂ ನೀಗದ ಸಮಸ್ಯೆಯಾಗಿ ಪರಿಣಮಿ ಸಿದ್ದರೂ ಜಿಲ್ಲಾಡಳಿತವಾಗಲೀ, ಸ್ಥಳೀಯ
ಪ್ಯಾರ ಕಮಾಂಡೋ ಆಗಿ ಆಯ್ಕೆ ಸನ್ಮಾ£ ಪೊನ್ನಂಪೇಟೆ, ಜ. ೧೦: ಪೊನ್ನಂಪೇಟೆ ಜೈ ಜವಾನ್ ಡಿಫೆನ್ಸ್ ಟ್ರೆöÊನಿಂಗ್ ಮತ್ತು ಕೋಚಿಂಗ್ ಅಕಾಡೆÀಮಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಪ್ಯಾರ ಕಮಾಂಡೋ ಆಗಿ ಆಯ್ಕೆಯಾಗಿರುವ
ಸಾವಿತ್ರಿ ಬಾಯಿ ಫುಲೆ ಜಯಂತಿ ಮಡಿಕೇರಿ, ಜ. ೧೦: ನಗರದ ಅಶೋಕಪುರದ ಡಾ. ಬಿ.ಆರ್. ಅಂಬೇಡ್ಕರ್ ಭವನ ಸಮಿತಿ ವತಿಯಿಂದ ಸಾವಿತ್ರಿ ಬಾಯಿ ಫುಲೆ ಅವರ ೧೯೫ನೇ ಜಯಂತೋತ್ಸವ ಆಚರಿಸಲಾಯಿತು. ಅಂಬೇಡ್ಕರ್ ಭವನದಲ್ಲಿ
ಕೃಷಿ ಸಿಂಚಾಯಿ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಣೆ ಸೋಮವಾರಪೇಟೆ, ಜ. ೧೦: ಕೃಷಿ ಇಲಾಖೆಯಿಂದ ರೈತರಿಗೆ ಬೋರ್‌ವೆಲ್ ಕೊರೆಯಿಸಲು ರೂ. ೨೫ ಸಾವಿರ ಸಹಾಯಧನವನ್ನು ನೀಡುವ ಯೋಜನೆಯ ಫಲಾನುಭವಿಗಳಿಗೆ ಶಾಸಕ ಡಾ. ಮಂತರ್ ಗೌಡ ಅವರು
ಟೇಬಲ್ ಟೆನ್ನಿಸ್ ಚಾಂಪಿಯನ್ಶಿಪ್ ಮಡಿಕೇರಿ, ಜ. ೧೦: ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕೂರ್ಗ್ ಚಾಂಪಿಯನ್ ಶಿಪ್ ಕಪ್-೨೦೨೬ ಪಂದ್ಯಾವಳಿಯು ತಾ. ೧೬,