ಇಂದು ಬಿಜೆಪಿ ಪ್ರತಿಭಟನೆ

ಮಡಿಕೇರಿ, ಮಾ. ೧೨: ಜಿಲ್ಲೆಯಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು, ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಜೀವವನ್ನು ಕಳೆದುಕೊಳ್ಳುತಿದ್ದು ಅರಣ್ಯ ಇಲಾಖೆ ಈ ಬಗ್ಗೆ

ಕುಂದಚೇರಿಯಲ್ಲಿ ಜೋಡಿ ಕೊಲೆ ಆರೋಪಿ ಬಂಧನ

ಭಾಗಮAಡಲ, ಮಾ.೧೧; ಮದ್ಯದ ಅಮಲಿನಲ್ಲಿ ವ್ಯಕ್ತಿಯೋರ್ವ ಈರ್ವರನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಚೇರಿ ಗ್ರಾಮದ ಕಾನಕಂಡಿ ಎಂಬಲ್ಲಿ ನಡೆದಿದೆ. ಕುಂದಚೇರಿ

ಜಿಲ್ಲಾಸ್ಪತ್ರೆಯಲ್ಲಿ ಶೀಘ್ರದಲ್ಲಿ ರೋಬಾಟಿಕ್ಸ್ ಶಸ್ತçಚಿಕಿತ್ಸೆ

ಮಡಿಕೇರಿ, ಮಾ. ೧೧: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಸದ್ಯದಲ್ಲಿಯೇ ರೋಬಾಟಿಕ್ಸ್ ಆರ್ಥೋಪೆಡಿಕ್ಸ್ ಶಸ್ತçಚಿಕಿತ್ಸೆ ಸೇರಿದಂತೆ ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವ ಯಂತ್ರಗಳನ್ನು ಅಳವಡಿಸುವ ಯೋಜನೆ ಇದ್ದು ಈ ಸಂಬAಧ

ಗರ್ಭಕಂಠದ ಕ್ಯಾನ್ಸರ್ ತಡೆ ಲಸಿಕೆ ಅಭಿಯಾನಕ್ಕೆ ಚಾಲನೆ

ಮಡಿಕೇರಿ, ಮಾ. ೧೧: ಮಹಿಳೆಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಗೆ, ೧೪ ರಿಂದ ೧೬ ವರ್ಷ ವಯಸ್ಸಿನ ಬಾಲಕಿಯರಿಗೆ ಕೇಂದ್ರ ಸರಕಾರದ ವತಿಯಿಂದ ಹೆಚ್.ಪಿ.ವಿ ಲಸಿಕೆಯನ್ನು ನೀಡುವ

ಕೂರ್ಗ್ ವಿಲೇಜ್ಗೆ ಕಾಯಕಲ್ಪ ರಾಜಾಸೀಟ್ ಅಭಿವೃದ್ಧಿಗೆ ಕ್ರಮ

ಮಡಿಕೇರಿ, ಮಾ. ೧೧: ರಾಜಾಸೀಟ್ ಬಳಿಯ ಕೂರ್ಗ್ ವಿಲೇಜ್‌ಗೆ ಸೂಕ್ತ ಕಾಯಕಲ್ಪ ನೀಡುವ ಸಂಬAಧ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ