ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ ಮಡಿಕೇರಿ, ಮಾ. ೭: ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಯೋಜನಾ ಸಮನ್ವಯಾಧಿಕಾರಿ
ವ್ಯವಸ್ಥಿತವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿ ಮಡಿಕೇರಿ, ಮಾ. ೭: ತಾ. ೧೮ ರಿಂದ ಏಪ್ರಿಲ್ ೨ ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು
ಕೊಡವ ಅಭಿವೃದ್ಧಿ ನಿಗಮ ಘೋಷಣೆ ಯುಕೊ ಸಂಭ್ರಮಾಚರಣೆ ಮಡಿಕೇರಿ, ಮಾ. ೭: ಕರ್ನಾಟಕ ಸರ್ಕಾರದ ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ದಶಕಗಳ ಬೇಡಿಕೆಯಾದ ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾದ ಹಿನ್ನೆಲೆಯಲ್ಲಿ ಯುಕೊ ಸಂಘಟನೆಯು ನಿನ್ನೆ ತಡರಾತ್ರಿಯಲ್ಲಿ ಗೋಣಿಕೊಪ್ಪದಲ್ಲಿ
ಗಿರಿಜನ ಕಲ್ಯಾಣ ಇಲಾಖೆಗೆ ದಿಢೀರ್ ಭೇಟಿ ನೀಡಿದ ಪೊನ್ನಣ್ಣ ಗೋಣಿಕೊಪ್ಪಲು, ಮಾ. ೭: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ತಿತಿಮತಿಯಲ್ಲಿರುವ ತಾಲೂಕು ಗಿರಿಜನ ಕಲ್ಯಾಣ ಇಲಾಖೆಗೆ ದಿಢೀರ್ ಭೇಟಿ
ಪಟ್ಲದಮ್ಮ ದೇವಾಲಯ ಪೂಜೋತ್ಸವ ಕಣಿವೆ, ಮಾ. ೭: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಜನತಾ ನಗರದ ಗ್ರಾಮದೇವತೆ ಪಟ್ಲದಮ್ಮ ದೇವರ ವಾರ್ಷಿಕ ಪೂಜೋತ್ಸವ ಎರಡು ದಿನಗಳ ಕಾಲ ಶ್ರದ್ದಾಭಕ್ತಿಯಿಂದ ನೆರವೇರಿತು.