ರಸ್ತೆ ಕಾಮಗಾರಿಗೆ ಭೂಮಿಪೂಜೆ ಕುಶಾಲನಗರ, ಆ. ೨೯: ಕುಶಾಲನಗರ ಸಮೀಪ ಹೆಬ್ಬಾಲೆ - ಹಳೆಕೋಟೆ, ಚಿಕ್ಕಕಮರಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ
ಕಾರು ಡಿಕ್ಕಿ ವಿದ್ಯಾರ್ಥಿಗೆ ಗಾಯ ಸೋಮವಾರಪೇಟೆ,ಆ.೨೯: ಪ್ರವಾಸಿಗನೊಬ್ಬ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರಪೇಟೆ ಸಮೀಪದ
ನವಗ್ರಹ ಸನ್ನಿಧಿಯಲ್ಲಿ ಪೂಜೆ ಮಡಿಕೇರಿ, ಆ. ೨೯: ಶ್ರೀ ಓಂಕಾರೇಶ್ವರ ದೇವಾಲಯ ವ್ಯಾಪ್ತಿಯ ಆಂಜನೇಯ ಕ್ಷೇತ್ರದಲ್ಲಿ ಈಗಾಗಲೇ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನವಗ್ರಹ ಪ್ರತಿಷ್ಠಾಪಿಸಲಾಗಿದ್ದು, ತಂತ್ರಿ ಅವರ ಸಲಹೆ
ಕಸ್ತೂರಿ ರಂಗನ್ ವರದಿ ವಿಶೇಷ ಅಧಿವೇಶನದ ಮೂಲಕ ಚರ್ಚೆ ಮಡಿಕೇರಿ, ಆ. ೨೮: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಆತಂಕಮೂಡಿಸಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ನಿರ್ಧಾರದ ಬಗ್ಗೆ ವಿಶೇಷ ಅಧಿವೇಶ ನಡೆಸಿ ಚರ್ಚಿಸಲಾಗುವುದು. ಅದೇ ರೀತಿ
ಕಣ್ಣೀರಿಡುತ್ತಲೇ ಸಚಿವ ನಾಗೇಂದ್ರ ರಾಜೀನಾಮೆ ಬೆಂಗಳೂರು, ಆ. ೨೮: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಕೊನೆಗೂ ತಮ್ಮ ಸಚಿವ