ವಿಶೇಷಚೇತನರ ಗ್ರಾಮಸಭೆ ಕೊಡ್ಲಿಪೇಟೆ, ಡಿ. ೨೧: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯಲ್ಲಿ ವಿಶೇಷಚೇತನರ ಗ್ರಾಮಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸಿ.ವಿ. ದಿಲೀಪ್ ಮಾತನಾಡಿ, ವಿಶೇಷಚೇತನರಿಗೆ ಸರ್ಕಾರದಿಂದ
ಘಟಿಕೋತ್ಸವಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ಡಿ. ೨೧: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೧ನೇ ವಾರ್ಷಿಕ ಘಟಿಕೋತ್ಸವವು ಜನವರಿ ಕೊನೆಯ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ೨೦೧೩-೧೪ ಮತ್ತು ೨೦೧೪-೧೫ನೇ ಶೈಕ್ಷಣಿಕ ಸಾಲಿನಲ್ಲಿ
ಸ್ವಾಗತ ಫಲಕ ಅಳವಡಿಕೆ ಕುಶಾಲನಗರ, ಡಿ. ೨೧: ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಕೊಡಗು-ಮೈಸೂರು ಗಡಿಭಾಗದ ಕಾವೇರಿ ನದಿ ಸೇತುವೆ ಪ್ರವೇಶ ದ್ವಾರದಲ್ಲಿ ಸ್ವಾಗತ ಫಲಕ ಅಳವಡಿಸಲಾಯಿತು. ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ
ಮಾರಿಯಮ್ಮ ಕ್ರಿಕೆರ‍್ಸ್ಗೆ ಜಯ ಸಿದ್ದಾಪುರ, ಡಿ. ೨೧: ಅಮ್ಮತ್ತಿಯ ೩ ವೀಲ್ ಕ್ರಿಕೆಟರ್ಸ್ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಳೆಲೆ ಮಾರಿಯಮ್ಮ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ಪಡೆದುಕೊಂಡಿತು. ಅಮ್ಮತ್ತಿ
ಕೆರೆಗೆ ಮೀನುಮರಿ ಬಿಡುಗಡೆ ಸಿದ್ದಾಪುರ, ಡಿ. ೨೧: ಸಿದ್ದಾಪುರದ ಸಂಜೀವಿನಿ ಒಕ್ಕೂಟದ ವತಿಯಿಂದ ಸಿದ್ದಾಪುರದ ಅಮೃತ ಕೆರೆಗೆ ಹತ್ತು ಸಾವಿರ ಮೀನು ಮರಿಗಳನ್ನು ಬಿಡಲಾಯಿತು. ಸಿದ್ದಾಪುರದ ವೀರಾಜಪೇಟೆ ರಸ್ತೆಯ ಶ್ರೀ ಅಯ್ಯಪ್ಪ