ಸುವರ್ಣ ಮಹೋತ್ಸವಕ್ಕೆ ಚಾಲನೆ

ಕುಶಾಲನಗರ, ಡಿ. ೨೧: ಕುಶಾಲನಗರ ಫಾತಿಮಾ ಕಾನ್ವೆಂಟ್‌ನ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ

ವಿಶೇಷಚೇತನರ ಗ್ರಾಮಸಭೆ

ಕೊಡ್ಲಿಪೇಟೆ, ಡಿ. ೨೧: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯಲ್ಲಿ ವಿಶೇಷಚೇತನರ ಗ್ರಾಮಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸಿ.ವಿ. ದಿಲೀಪ್ ಮಾತನಾಡಿ, ವಿಶೇಷಚೇತನರಿಗೆ ಸರ್ಕಾರದಿಂದ

ಘಟಿಕೋತ್ಸವಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಡಿ. ೨೧: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೧ನೇ ವಾರ್ಷಿಕ ಘಟಿಕೋತ್ಸವವು ಜನವರಿ ಕೊನೆಯ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ೨೦೧೩-೧೪ ಮತ್ತು ೨೦೧೪-೧೫ನೇ ಶೈಕ್ಷಣಿಕ ಸಾಲಿನಲ್ಲಿ

ಮಾರಿಯಮ್ಮ ಕ್ರಿಕೆರ‍್ಸ್ಗೆ ಜಯ

ಸಿದ್ದಾಪುರ, ಡಿ. ೨೧: ಅಮ್ಮತ್ತಿಯ ೩ ವೀಲ್ ಕ್ರಿಕೆಟರ್ಸ್ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಳೆಲೆ ಮಾರಿಯಮ್ಮ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ಪಡೆದುಕೊಂಡಿತು. ಅಮ್ಮತ್ತಿ