ಮನೆ ಮನೆ ಭೇಟಿ ಸಹಿ ಸಂಗ್ರಹ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ಸಭೆ ವೀರಾಜಪೇಟೆ, ಡಿ. ೧೮: ಜನಸಾಮಾನ್ಯರು ಹಾಗೂ ರೈತರ ಸಮಸ್ಯೆಗಳನ್ನು ಅರಿತು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಹೋರಾಟಗಳನ್ನು ರೂಪಿಸಲು ಸಿಪಿಐ(ಎಂ) ಪಕ್ಷ ಮುಂದಾಗಿದೆ ಎಂದು ಪಕ್ಷದ
ಆದಿವಾಸಿ ನಿರುದ್ಯೋಗಿ ಯುವಕರಿಗೆ ರ‍್ಯಾಫ್ಟಿಂಗ್ ಪರವಾನಗಿ ವಿತರಣೆ ಕಣಿವೆ, . ೧೮: ಪರಿಶಿಷ್ಟ ಪಂಗಡದ ಮೂಲನಿವಾಸಿ ಸಮುದಾಯಗಳಾದ ಜೇನು ಕುರುಬ ಮತ್ತು ಕೊರವ ಜನಾಂಗದ ಅಭಿವೃದ್ಧಿ ಕಾರ್ಯಕ್ರಮಗಳ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ನಂಜರಾಯಪಟ್ಟಣ ವ್ಯಾಪ್ತಿಯ ಒಂಭತ್ತು
ಇತಿಹಾಸ ಅರಿತು ಮುನ್ನಡೆಯಲು ಡಾ ಕುಶ್ವಂತ್ ಕರೆ ನಾಪೋಕ್ಲು, ಡಿ. ೧೮: ಅರೆ ಭಾಷೆ ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ನಿವೃತ್ತ ಮೇಜರ್ ಡಾ.
ಚೆಟ್ಟಳ್ಳಿ ಚೇರಳ ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ಮಡಿಕೇರಿ ಡಿ. ೧೮: ಕರ್ನಾಟಕ ಅರೆಭಾಷೆ ಸಂಸ್ಕöÈತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಚೆಟ್ಟಳ್ಳಿ ಚೇರಳ ಗೌಡ ಸಮಾಜದ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಚೇರಳ ಗೌಡ
ಮಾತೃಭಾಷೆ ಮರೆಯದಿರಿ ಸಂಸ್ಕೃತಿ ಉಳಿಸಿ ತುಂತಜೆ ವೆಂಕಟೇಶ್ ನಾಪೋಕ್ಲು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಹಯೋಗ ದಲ್ಲಿ ಕಾರುಗುಂದ ಗೌಡ ಸಮಾಜದಲ್ಲಿ