‘ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಮಡಿಕೇರಿ, ಡಿ. ೧೬: ಬೊಟ್ಲಪ್ಪ ಪೈಸಾರಿ ಅಂಗನವಾಡಿ ಕೇಂದ್ರದಲ್ಲಿ ಬೊಟ್ಲಪ್ಪ ಯುವ ಸಂಘ ಬೊಟ್ಲಪ್ಪ ಶ್ರೀ ಶಕ್ತಿ ಸಂಘದ ಸಹಕಾರದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ,
ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಮಡಿಕೇರಿ, ಡಿ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೈಬುಲಿರ ಪಾರ್ವತಿ ಬೋಪಯ್ಯ ಅವರು ಸ್ಥಾಪಿಸಿರುವ ದಿ. ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿನಿಧಿ ಕಾರ್ಯಕ್ರಮದಂತೆ
ತೊರೆನೂರುವಿನಲ್ಲಿ ರೋಜಗಾರ್ ದಿವಸ ಕೂಡಿಗೆ, ಡಿ. ೧೬: ತೊರೆನೂರು ಗ್ರಾ. ಪಂ. ವತಿಯಿಂದ ರೋಜಗಾರ್ ದಿನ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆಯನ್ನು ಗ್ರಾ. ಪಂ. ಅಧ್ಯಕ್ಷೆ ಶೋಭಾ ಪ್ರಕಾಶ್ ನೀಡಿದರು. ನಂತರ ಮಾತನಾಡಿ
ಕೊಡಗು ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ಮಡಿಕೇರಿ ಡಿ. ೧೬: ನಗರದ ಕೊಡಗು ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ವಿದ್ಯಾರ್ಥಿ, ಶಿಕ್ಷಕರ ಸಂಭ್ರಮದೊAದಿಗೆ ಜರುಗಿತು. ಕ್ರೀಡೋತ್ಸವದ ಒಲಂಪಿಕ್ ಟಾರ್ಚ್ನ್ನು ಕೊಡಗು ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ
ಹಿರಿಯ ನಾಗರಿಕರ ಸೇವಾ ಟ್ರಸ್ಟ್ ವಾರ್ಷಿಕ ಮಹಾಸ¨ ಸೋಮವಾರಪೇಟೆ, ಡಿ. ೧೬: ತಾಲೂಕು ಹಿರಿಯ ನಾಗರಿಕರ ಸೇವಾ ಟ್ರಸ್ಟ್ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ