ಲಾಭದ ಹಾದಿಯಲ್ಲಿ ಕೊಡ್ಲಿಪೇಟೆ ಪ್ರಾಕೃಪ ಸಹಕಾರ ಸಂಘ

ಶನಿವಾರಸAತೆ, ಆ. ೨೭: ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸರ್ವ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಹೊಂದುತ್ತಿದ್ದು, ೨೦೨೫-೨೬ನೇ ಸಾಲಿನಲ್ಲಿ ರೂ. ೧,೧೫,೮೮,೧೦೦.೯೦ ನಿವ್ವಳ ಲಾಭ

ವಿದ್ಯಾರ್ಥಿಗಳಿಗೆ ಸಮವಸ್ತç ವಿತರಣೆ

*ಗೋಣಿಕೊಪ್ಪ, ಆ. ೨೭: ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಮವಸ್ತçವನ್ನು ವಿತರಿಸಲಾಯಿತು. ಶಾಲೆಯ ವಿವೇಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪೋಷಕರ ಸಹಕಾರದೊಂದಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ