ಮಾಧ್ಯಮದ ಹೆಸರು ದುರ್ಬಳಕೆ ಕ್ರಮಕ್ಕೆ ಒತ್ತಾಯ

ಮಡಿಕೇರಿ, ಡಿ. ೧೧: ಪತ್ರಕರ್ತರಲ್ಲದ ಕೆಲವರು ತಮ್ಮ ವಾಹನಗಳಲ್ಲಿ ‘ಮೀಡಿಯಾ-ಪ್ರೆಸ್’ ಫಲಕ ಅಳವಡಿಸಿಕೊಂಡು ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ

ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಮರಣದಂಡನೆ

ಪೊನ್ನAಪೇಟೆ/ವೀರಾಜಪೇಟೆ ಡಿ. ೧೦: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಹಲ್ಲೆಗೈದು ಬರ್ಬರವಾಗಿ ಹತ್ಯೆಗೈದಿದ್ದ ಅಪರಾಧಿಗೆ ಮರಣದಂಡನೆ ಹಾಗೂ ಪ್ರತ್ಯೇಕ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ನ್ಯಾಯಾಲಯವು ಇಬ್ಬರಿಗೆ

ಪ್ರಧಾನಿ ಕುರಿತು ಅವಹೇಳನ ಮೂವರ ಬಂಧನ

ಮಡಿಕೇರಿ, ಡಿ. ೧೦: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಪದ ಪ್ರಯೋಗಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ

ಮಾನವ ಹಕ್ಕುಗಳ ಸಂರಕ್ಷಣೆ ಆದ್ಯ ಕರ್ತವ್ಯ ಶುಭ

ಮಡಿಕೇರಿ, ಡಿ.೧೦: ಇಂದಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ರಕ್ಷಣೆ ಪರಿಣಾಮಕಾರಿಯಾಗಿ ದೊರೆಯುತ್ತದೆ ಎಂಬುದು ಒಂದೆಡೆಯಾದರೆ, ಇದನ್ನು ದುರುಪಯೋಗ ಪಡಿಸಿಕೊಳ್ಳುವುದು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ