ಶಾಸಕರಿಂದ ಕಾಮಗಾರಿ ವೀಕ್ಷಣೆ

ವೀರಾಜಪೇಟೆ, ಡಿ. ೯: ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರಸ್ತೆಗಳ ವೀಕ್ಷಣೆ ಕಾರ್ಯಕ್ರಮ ಕೈಗೊಂಡರು. ಪುರಸಭಾ ವ್ಯಾಪ್ತಿಯಲ್ಲಿ ಹಾದು

ಭತ್ತದ ಬೆಲೆ ಕುಸಿತದ ಆತಂಕದಲ್ಲಿ ಅನ್ನದಾತರು ಬೆಂಬಲ ಬೆಲೆ ಹೆಚ್ಚಳಕ್ಕೆ ಭತ್ತದ ಕೃಷಿಕರ ಆಗ್ರಹ

ಕಣಿವೆ, ಡಿ. ೯: ಕುಶಾಲನಗರ ತಾಲೂಕಿನ ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಅನ್ನದ ಬೆಳೆ ಭತ್ತದ ಫಸಲು ಕಟಾವಿಗೆ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಗಣನೀಯವಾಗಿ ಕುಸಿತ ಕಂಡ

ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ

ಮಡಿಕೇರಿ, ಡಿ. ೯: ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ

ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಕಾರ್ಯಚಟುವಟಿಕೆಗೆ ಚಾಲನೆ

ಪೊನ್ನಂಪೇಟೆ, ಡಿ. ೯: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತವಾಗಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.)