ಸಮಸ್ಯೆಗಳ ಪರಿಹಾರ ಅಭಿವೃದ್ಧಿಗೆ ಕಾಳಜಿ ಸಿಎಂ ಭರವಸೆ ಮಂತರ್ ಗೌಡ ಮಾಹಿತಿ

ಕುಶಾಲನಗರ, ಆ. ೨೬: ಕೊಡಗು ಜಿಲ್ಲೆಯ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಹಾಗೂ ಅಭಿವೃದ್ಧಿಗೆ ಸರಕಾರ ವಿಶೇಷ ಕಾಳಜಿ ವಹಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಮಡಿಕೇರಿ ಕ್ಷೇತ್ರ

ವೀರಾಜಪೇಟೆ ಗಣೇಶೋತ್ಸವ ಅವಲೋಕನ ೮

ನೆಹರೂ ನಗರವು ಭೌಗೋಳಿಕವಾಗಿ ಬೆಟ್ಟ ಗುಡ್ಡಗಳಿಂದ ಕೂಡಿದ ಪ್ರದೇಶ. ಪ್ರತಿಯೊಬ್ಬ ಸ್ಥಳೀಯನಿಗೂ ಹಬ್ಬದ ವಾತಾವರಣ ತಲುಪಬೇಕು, ಊರಿನ ಪ್ರತಿಯೊಬ್ಬ ಯುವಕನೂ ಒಂದೆಡೆ ಸೇರಿ ಸಾಮರಸ್ಯದಿಂದ ಕಾರ್ಯನಿರ್ವಹಿಸಬೇಕು ಎಂಬ

ಸಾವಯವ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಬೋಸ್ ಮಂದಣ್ಣ ಕರೆ

ಸಿದ್ದಾಪುರ, ಆ. ೨೬: ರಾಸಾಯನಿಕ ಗೊಬ್ಬರದ ಜೊತೆಗೆ ಸಾವಯವ ಗೊಬ್ಬರವನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ, ಇದು ಮಣ್ಣಿನಲ್ಲಿ ತೇವಾಂಶ ಕಾಪಾಡಲು, ಎರೆಹುಳುಗಳ ಬೆಳವಣಿಗೆಗೆ ಮತ್ತು ದೀರ್ಘಕಾಲಿಕ

ಪೊನ್ನAಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ

ಮಡಿಕೇರಿ, ಆ. ೨೬ : ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪ್ರೊ.ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಅವರ