ಗದ್ದೆಹಳ್ಳದಲ್ಲಿ ನಾಟಿ ಉತ್ಸವ ಸುಂಟಿಕೊಪ್ಪ, ಆ. ೨೬: ಇಲ್ಲಿನ ಸಮೀಪದ ಗದ್ದೆಹಳ್ಳದ ಹೋಮ್ಸ್ ಸಂಸ್ಥೆಯ ವತಿಯಿಂದ ಕೃತಿಕಾ, ಸದಾನಂದ ಕರುಂಬಯ್ಯ ಅವರ ಗದ್ದೆಯಲ್ಲಿ ‘ಜಿಜಿಎ ನಾಟಿ ಉತ್ಸವ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು
ವಿಪತ್ತು ನಿರ್ವಹಣಾ ತಂಡದಿAದ ತರಬೇತಿ ನಾಪೋಕ್ಲು, ಆ. ೨೬: ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ (ಓಆಖಈ) ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದಿAದ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು.ರಾಷ್ಟಿçÃಯ ವಿಪತ್ತು ನಿರ್ವಹಣಾ
ಹುದಿಕೇರಿ ಮಹಾದೇವ ಪೆಗ್ಗೆರೆಯಲ್ಲಿ ಗಿಡ ನಾಟಿ ವೀರಾಜಪೇಟೆ, ಆ. ೨೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬಿಸಿ ಟ್ರಸ್ಟ್ ವೀರಾಜಪೇಟೆ, ಗ್ರಾಮ ಪಂಚಾಯಿತಿ ಹುದಿಕೇರಿ, ಕೆರೆ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಜಂಟಿ ಆಶ್ರಯದಲ್ಲಿ,
ಸ್ಕೌಟ್ಸ್ ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ ಕುಶಾಲನಗರ, ಆ. ೨೬: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ
ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂರ್ಯಾಕ್ಟ್ ಕ್ಲಬ್ ಉದ್ಘಾಟನೆ ಮಡಿಕೇರಿ, ಆ. ೨೬ : ಮಡಿಕೇರಿ ರೋಟರಿ ವತಿಯಿಂದ ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂರ‍್ಯಾಕ್ಟ್ ಕ್ಲಬ್ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ