ಮಹಿಳಾ ಮೀಸಲಾತಿ ಸÀದ್ಭಳಕೆಯಾಗಲಿ ಪ್ರಮೋದ್ ಗಣಪತಿ ಗೋಣಿಕೊಪ್ಪಲು, ನ. ೧೯ : ಮಹಿಳೆಯರ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿ ಸರ್ಕಾರ ಶೇ.೫೦ ಭಾಗ ಮಹಿಳೆಯರಿಗೆ ಮೀಸಲಿಟ್ಟಿರುವುದರಿಂದ ಇವುಗಳ ಸದ್ಭಳಕೆಯನ್ನು ಮಹಿಳೆಯರು ಮಾಡಿಕೊಳ್ಳಬೇಕು ಎಂದು ಗೋಣಿಕೊಪ್ಪ
ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ವೀರಾಜಪೇಟೆ, ನ. ೧೯: ವೀರಾಜಪೇಟೆ ಪುರಸಭೆಯ ನೂತನ ಆಡಳಿತಾಧಿಕಾರಿಯಾಗಿ ನಿತಿನ್ ಚಕ್ಕಿ ಅಧಿಕಾರ ಸ್ವೀಕಾರ ಮಾಡಿದರು. ಪುರಸಭೆ ಕಛೇರಿಗೆ ಆಗಮಿಸಿದ ಆಡಳಿತಾಧಿಕಾರಿಗಳನ್ನು ಹೂ ಗುಚ್ಚ ನೀಡಿ ಮುಖ್ಯಾಧಿಕಾರಿ
ಕೊಡಗಿನ ಸಹಕಾರ ಕ್ಷೇತ್ರ ರಾಜ್ಯಕ್ಕೆ ಮಾದರಿ ಬಾಂಡ್ ಗಣಪತಿ ಸುಂಟಿಕೊಪ್ಪ, ನ .೧೯ : ಕೊಡಗಿನ ಸಹಕಾರಿ ಕ್ಷೇತ್ರ ರಾಜ್ಯಕ್ಕೆ ಮಾದರಿಯಾಗಿದೆಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ. ಪಿ.ಬಾಂಡ್ ಗಣಪತಿ ಹೇಳಿದ್ದಾರೆ. ೭೨ನೇ
ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಕೂಡಿಗೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಅನಾಹತ ಯುನೈಟೆಡ್ ಎಫರ್ಟ್ ಫೌಂಡೇಶನ್ ಇವರ ಸಹ ಯೋಗದೊಂದಿಗೆ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ
ತಡೆಗೋಡೆ ನಿರ್ಮಾಣ ಸಂಬAಧ ಶಾಸಕರಿಂದ ಸ್ಥಳ ಪರಿಶೀಲನೆ ಸೋಮವಾರಪೇಟೆ, ನ. ೧೯ : ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೇಕಟ್ಟೆ ರಸ್ತೆಯ ಎರಡನೇ ವಾರ್ಡಿನಲ್ಲಿ ೨೫ಕ್ಕೂ ಅಧಿಕ ಕುಟುಂಬಗಳು ವಾಸವಿರುವ ಮನೆಗಳು ಅಪಾಯದ ಅಂಚಿನಲ್ಲಿದ್ದು,