ಪೌಷ್ಟಿಕ ಆಹಾರ ಮಾಹಿತಿ ಕಾರ್ಯಾಗಾರ

ಸೋಮವಾರಪೇಟೆ, ಜು. ೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಶಾಂತಳ್ಳಿ ವಲಯದ ತೋಳೂರುಶೆಟ್ಟಳ್ಳಿ ಜ್ಞಾನ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮಾಹಿತಿ

ಜೆಡಿಎಸ್ ಜಿಲ್ಲಾಧ್ಯಕ್ಷರ ನೇಮಕಕ್ಕೆ ಹೆಚ್ಡಿಕೆಗೆ ಮನವಿ

ವೀರಾಜಪೇಟೆ, ಜು. ೯: ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕವಾಗದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೊಡಗಿನ ವಿವಿಧ ತಾಲೂಕುಗಳ

ಅಂತರ ಜಿಲ್ಲಾ ಫುಟ್ಬಾಲ್ ಪಂದ್ಯಾವಳಿ ಕೊಡಗು ತಂಡಕ್ಕೆ ಸತತ ಭರ್ಜರಿ ಜಯ

ತುಮಕೂರು, ಜು. ೯: ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು

ಜೋಳದ ಬೆಳೆಗೆ ಬಿಳಿಸುಳಿ ರೋಗ ಅಧಿಕಾರಿಗಳಿಂದ ಬೆಳೆ ಪರಿಶೀಲನೆ

ಕಣಿವೆ, ಜು. ೯: ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೈಗೊಂಡಿರುವ ಅಲ್ಪಾವಧಿ ಬೆಳೆಯಾದ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ ರೋಗ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕಿನ ಹೆಬ್ಬಾಲೆ, ತೊರೆನೂರು,