ಮಳೆ ನಡುವೆ ಚರಂಡಿ ಸ್ವಚ್ಛತೆ ಕಾರ್ಯ

ಚೆಟ್ಟಳ್ಳಿ, ಜು. ೮: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಚೆಟ್ಟಳ್ಳಿ-ಕತ್ತಲೆಕಾಡು ಮುಖ್ಯ ರಸ್ತೆಯಲ್ಲಿ ಮಳೆನೀರು ರಸ್ತೆಯ ಮೇಲೆಯೇ ಹರಿಯತೊಡಗಿದ್ದು, ವಾಹನ ಸಂಚಾರಕ್ಕೆ ತೊಂದರೆ

ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಆಂದೋಲನ

ಕೂಡಿಗೆ, ಜು. ೮: ನಾವು ಪರಿಸರಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ಉಂಟಾಗದAತೆ ಭವಿಷ್ಯತ್ತಿಗಾಗಿ ಜೀವ ಸಂಕುಲವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಾದದ್ದು ನಮ್ಮೆಲ್ಲರ

ಗುರು ಗುರಿ ಇದ್ದರೆ ಯಶಸ್ಸು ಖಚಿತ ಹರಪಳ್ಳಿ ರವೀಂದ್ರ

ಶನಿವಾರಸAತೆ, ಜು. ೮: ಸರ್ಕಾರಿ ಶಾಲೆಗಳು ಸಂಪದ್ಭರಿತ ಸಂಪನ್ಮೂಲ ಕೇಂದ್ರಗಳಾಗಿದ್ದು, ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂದು ರಾಜ್ಯ ಒಕ್ಕಲಿಗರ

ಕ್ರೀಡಾ ಗ್ಯಾಲರಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ

ಹೆಬ್ಬಾಲೆ, ಜು. ೮: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊAಡ ಎಲ್.ಕೆ.ಜಿ.,ಮತ್ತು ಯು.ಕೆ.ಜಿ ತರಗತಿಗಳಿಗೆ ಹಾಗೂ ರೂ.೨೦ ಲಕ್ಷ ವೆಚ್ಚದಲ್ಲಿ ಮೈದಾನದಲ್ಲಿ ಕ್ರೀಡಾ ಗ್ಯಾಲರಿ