ಪಾಲಿಬೆಟ್ಟದಲ್ಲಿ ಕಾಡಾನೆ ಕಾರ್ಯಾಚರಣೆ ಸಿದ್ದಾಪುರ, ನ. ೧೧: ಸೋಮವಾರದಂದು ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿ ತೋಟದಲ್ಲಿ ಹಾಡಹಗಲೇ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಹಿನ್ನೆಲೆಯಲ್ಲಿ ಕಾಫಿ ತೋಟಗಳಲ್ಲಿ
ವಕೀಲ ವಿಕ್ರಮ್ ಹೆಗ್ಡೆ ಅವರನ್ನು ಭೇಟಿ ಮಾಡಿದ ಸಿಎನ್ಸಿ ಮಡಿಕೇರಿ ನ. ೧೧: ಕೊಡವರ ಕೋವಿ ಹಕ್ಕಿನ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎನ್‌ಸಿಯ ಕಾನೂನು ಸಲಹೆಗಾರರಾಗಿರುವ ಸುಪ್ರೀಂಕೋರ್ಟ್ ವಕೀಲ ವಿಕ್ರಮ್
ಏಕತಾ ಯಾತ್ರೆಯಲ್ಲಿ ಬಿಜೆಪಿ ಭಾಗಿ ಮಡಿಕೇರಿ, ನ. ೧೧: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟಿçÃಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ತಾ.೧೩ ರಂದು ಪೊನ್ನಂಪೇಟೆಯಿAದ ಗೋಣಿಕೊಪ್ಪದವರೆಗೆ ನಡೆಯುವ ಏಕತಾ
ಜಮೀನು ದುರಸ್ತಿ ಕಂದಾಯ ಸಚಿವರಿಗೆ ಮನವಿ ಅನಿರ್ದಿಷ್ಟಾವಧಿ ಮುಷ್ಕರ ಅಂತ್ಯ ಸೋಮವಾರಪೇಟೆ, ನ. ೧೧: ರೈತರ ಜಮೀನುಗಳ ಪೋಡಿ ದುರಸ್ತಿಗೆ ಆಗ್ರಹಿಸಿ ನಿನ್ನೆ ಬೆಳಗ್ಗಿನಿಂದ ಇಂದು ಬೆಳಗ್ಗಿನವರೆಗೂ ನಡೆದ ರೈತರ ಅನಿರ್ದಿಷ್ಟಾವಧಿ ಮುಷ್ಕರ, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ
ಏಷಿಯನ್ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಸಾಧ£ ಮಡಿಕೇರಿ, ನ. ೧೧: ಚೆನ್ನೆöÊನಲ್ಲಿ ನಡೆದ ೨೩ನೆ ಏಷಿಯನ್ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಕೊಡಗಿನವರಾದ ಮುಲ್ಲೇರ ಪೊನ್ನಮ್ಮ ಪೂವಣ್ಣ(ತಾಮನೆ ಚೈಯಂಡ) ೭೦ + ವಿಭಾಗದಲ್ಲಿ ಗುಂಡು ಎಸೆತದಲ್ಲಿ ಬೆಳ್ಳಿ