ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ ಪೆರಾಜೆ, ನ. ೧೦: ಕರ್ನಾ ಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾ ಡೆಮಿಯು ೨೦೨೪ ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ತಾ. ೩೦ ರಂದು
ಜನರ ವಿಶ್ವಾಸ ಬೆಂಬಲವಿದ್ದರಷ್ಟೆ ಅಧಿಕಾರ ಶಾಸಕ ಪೊನ್ನಣ್ಣ ಗೋಣಿಕೊಪ್ಪಲು, ನ. ೧೦: ಜನಪ್ರತಿನಿಧಿಗಳಿಗೆ ಜನರ ವಿಶ್ವಾಸ, ಬೆಂಬಲವಿದ್ದರಷ್ಟೇ ಅಧಿಕಾರ ನಡೆಸಬಹುದು, ಕೊಡಗಿನಲ್ಲಿ ಕಳೆದೆರಡು ವರ್ಷಗಳಿಂದ ಯಾವುದೇ ಕೋಮು ಸಂಘರ್ಷವಿಲ್ಲದೆ ಎಲ್ಲ ವರ್ಗದ ಜನರು ಪರಸ್ಪರ ಸಹಬಾಳ್ವೆಯಿಂದ
ಕಂದಾಯ ಸಚಿವರ ಭೇಟಿ ಮಡಿಕೇರಿ, ನ. ೧೦: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಾ.೧೧ ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ೧೦.೩೦ ಗಂಟೆಗೆ ಕುಶಾಲನಗರದ ಮಾದಪಟ್ಟಣದಲ್ಲಿ ಕುಶಾಲನಗರ ನೂತನ
ಐರಿ ಸಮುದಾಯ ಭವನ ನಿರ್ಮಾಣಕ್ಕೆ ರೂ ೨೫ ಲಕ್ಷ ಅನುದಾ£ ಮಡಿಕೇರಿ, ನ.೧೦: ಐರಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ೨೫ ಲಕ್ಷ ರೂ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್.
ಕೊಟ್ಟುಕತ್ತೀರ ಯಶೋಧ ಪ್ರಕಾಶ್ಗೆ ‘ಗೃಹಶೋಭಾ ಇನ್ಸ್ಪೆöÊರ್ ಪ್ರಶಸ್ತಿ’ ಮಡಿಕೇರಿ, ನ. ೧೦: ಚಲನಚಿತ್ರ ರಂಗದಲ್ಲಿ ಅಮೋಘ ಸಾಧನೆ ಮಾಡುತ್ತಿರುವ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಹಾಗೂ ರಾಷ್ಟಿçÃಯ ಪ್ರಶಸ್ತಿ ವಿಜೇತೆ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು