ಮಿನಿ ಒಲಂಪಿಕ್ಸ್ನಲ್ಲಿ ಕೊಡಗಿನ ವಿದ್ಯಾರ್ಥಿಗಳ ಸಾಧನೆ ಪೊನ್ನಂಪೇಟೆ, ನ. ೯: ಬೆಂಗಳೂರು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಒಲಂಪಿಕ್ಸ್ ಬಾಕ್ಸಿಂಗ್ ಸ್ಪರ್ಧೆಯ ೨೫ ರಿಂದ ೩೦ ಕೆ.ಜಿ. ವಿಭಾಗದಲ್ಲಿ ಕೊಡಗಿನ ಮೇಕೇರಿರ
ವಿಶ್ವಕರ್ಮ ಯೋಜನೆ ಜಾಗೃತಿ ಕಾರ್ಯಕ್ರಮ ಮಡಿಕೇರಿ, ನ. ೯: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾಗೃತಿ ಕಾರ್ಯಕ್ರಮ ನಗರದ ಖಾಸಗಿ ಹೊಟೇಲ್‌ನಲ್ಲಿ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಿತು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ, ಲೀಡ್ ಬ್ಯಾಂಕ್
ರೀತ್ ದೇವಯ್ಯಗೆ ಪದಕ ಮಡಿಕೇರಿ, ನ. ೯: ಮಾಸ್ಟರ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾದಿAದ ಚೆನ್ನೆöÊನಲ್ಲಿ ನಡೆಯುತ್ತಿರುವ ೨೩ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನವರಾದ ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು
ಲೆಕ್ಕ ಪರಿಶೋಧನಾ ಗ್ರಾಮಸಭೆ ಮಡಿಕೇರಿ, ನ. ೯: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೪-೨೫ನೇ ಸಾಲಿನ ರಾಷ್ಟಿçÃಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ
ರಾಜ್ಯಮಟ್ಟದ ಫುಟ್ಬಾಲ್ ಬಾಲಕಿಯರ ವಿಭಾಗದಲ್ಲಿ ಮೈಸೂರು ಬೆಂಗಳೂರು ಚಾಂಪಿಯನ್ ಮಡಿಕೇರಿ, ನ. ೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವೀರಾಜಪೇಟೆ ತಾಲೂಕು ಹಾಗೂ ಜಿಲ್ಲಾ