ಮಿಷನ್ ವಾತ್ಸಲ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸೂಚನೆ

ಮಡಿಕೇರಿ, ನ. ೬: ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬAಧ ಜಿಲ್ಲಾಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ

ಮುತ್ತಪ್ಪ ಮುದ್ದಪ್ಪ ಹುಟ್ಟು ಹಬ್ಬ ರೋಗಿಗಳಿಗೆ ಹಣ್ಣುಹಂಪಲು ವಿತರಣೆÀ

ಮಡಿಕೇರಿ, ನ. ೬: ಸಮಾಜ ಸೇವಕರು, ರಾಜಕೀಯ ಮುಖಂಡರು ಮತ್ತು ಉದ್ಯಮಿಗಳಾದ ನಾಪಂಡ ಮುತ್ತಪ್ಪ ಹಾಗೂ ಮುದ್ದಪ್ಪ ಸಹೋದರರ ಜನ್ಮ ದಿನವನ್ನು ನಾಪಂಡ ಮುತ್ತಪ್ಪ, ಮುದ್ದಪ್ಪ ಅಭಿಮಾನಿ

ಫುಟ್ಬಾಲ್ ಪಂದ್ಯಾವಳಿಯಲ್ಲಿ ವಿಭಾಗಮಟ್ಟಕ್ಕೆ ಆಯೆ

ಮಡಿಕೇರಿ, ನ. ೬: ಶನಿವಾರಸಂತೆಯಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ೧೪ ವರ್ಷ ವಯೋಮಿತಿಯ ಬಾಲಕರ ಫುಟ್ಬಾಲ್ ಪಂದ್ಯಾವಳಿಯಲ್ಲಿ ವೀರಾಜಪೇಟೆ ತಾಲೂಕು ತಂಡವನ್ನು ಪ್ರತಿನಿಧಿಸಿದ ಹುಂಡಿ ಮರ್ಕಝ್ ಪಬ್ಲಿಕ್

ಮೇಕೇರಿಯಲ್ಲಿ ಎಸ್ವೈಎಸ್ ಜಿಲ್ಲಾ ಸಮಾವೇಶ

ಚೆಯ್ಯಂಡಾಣೆ, ನ. ೬: ಸುನ್ನಿ ಯುವಜನ ಸಂಘ (ಎಸ್.ವೈ.ಎಸ್.) ಕೊಡಗು ಜಿಲ್ಲಾ ಸಮಿತಿಯ ಸಮಾವೇಶ ಕಾರ್ಯಕ್ರಮ ಮೇಕೇರಿಯಲ್ಲಿ ಜರುಗಿತು. ಮೇಕೇರಿಯ ಮದರಸ ಸಭಾಂಗಣದಲ್ಲಿ ಎಸ್.ವೈ.ಎಸ್. ಜಿಲ್ಲಾಧ್ಯಕ್ಷ ಮುನೀರ್ ಮಹ್ಲರಿ