ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ ಮಡಿಕೇರಿ, ನ. ೪: ಪ್ರಸಕ್ತ ಸಾಲಿನಲ್ಲಿ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೮ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವು ಇದೇ ನವೆಂಬರ್ ೩ ರಿಂದ
ಕ್ರೀಡೆಯಲ್ಲಿ ಕೆಪಿಎಸ್ ಶಾಲೆ ಸಾಧನೆ ಸಿದ್ದಾಪುರ, ನ. ೪: ತಾಲೂಕುಮಟ್ಟದ ವಿವಿಧ ಕ್ರೀಡಾ ಪಂದ್ಯಾವಳಿಯಲ್ಲಿ ನೆಲ್ಲಿಹುದಿಕೇರಿ ಗ್ರಾಮದ ಕೆ.ಪಿ.ಎಸ್. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸುಂಟಿಕೊಪ್ಪ ಸರ್ಕಾರಿ
ಸ್ತಿçà ಶಕ್ತಿ ಭವನ ನಿರ್ಮಾಣಕ್ಕೆ ಶಾಸಕರಿಂದ ಚಾಲ£ ಸೋಮವಾರಪೇಟೆ, ನ. ೪: ಸಮೀಪದ ಮಸಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸ್ತಿçà ಶಕ್ತಿ ಭವನ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸುವ ಮೂಲಕ
ಸಮುದಾಯದತ್ತ ಶಾಲೆ ಕಾರ್ಯಕ್ರಮ ಚೆಯ್ಯಂಡಾಣೆ, ನ. ೪: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೨೦೨೫-೨೬ ಸಾಲಿನ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.
ಗುಡ್ಡೆಹೊಸೂರಿನಲ್ಲಿ ಬೀದಿ ನಾಟಕ ಗುಡ್ಡೆಹೊಸೂರು, ನ. ೪: ಸಾಕ್ಷರತೆ ಬಗ್ಗೆ ಅರಿವು ಮೂಡಿಸಲು ಗುಡ್ಡೆಹೊಸೂರು ವೃತ್ತದ ಬಳಿ ಬೀದಿ ನಾಟಕ ನಡೆಯಿತು. ನಾಟಕವನ್ನು ಕಲಾಸಾಗರ ನಾಟಕ ತಂಡದ ರಾಜು ಮತ್ತು ತಂಡದವರು