ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕಕ್ಕೆ ಪ್ರಶಸ್ತಿ ಸೋಮವಾರಪೇಟೆ, ನ. ೪: ಚಿಕ್ಕಮಗಳೂರಿನಲ್ಲಿ ನಡೆದ ವಲಯ ೧೪ರ ಜೂನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಸಮ್ಮೇಳನ, ವಿಜಯಪರ್ವ - ೨೦೨೫ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಜೇಸಿಐ ಘಟಕಕ್ಕೆ ಪ್ರಶಸ್ತಿ ನೀಡಿ
ಕೊಟ್ಟಮುಡಿಯಲ್ಲಿ ಉಚಿತ ಆರೋಗ್ಯ ಶಿಬಿg ಕಡಂಗ, ನ. ೪: ಕೊಟ್ಟಮುಡಿ ದಾರುಲ್ ಉಲೂಮ್ ಮದರಸ ಸಭಾಂಗಣದಲ್ಲಿ ಬಡವರ ನೆರವು ಸಂಘಟನೆ ಮತ್ತು ಮೈಸೂರಿನ ಅಲ್ ಅನ್ಸಾರ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ
ಶ್ರೀ ಕುಮಾರಲಿಂಗೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪ£ ಶನಿವಾರಸಂತೆ, ನ. ೪: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಕೋಡು ಗ್ರಾಮದ ಶ್ರೀ ಕುಮಾರಲಿಂಗೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ, ಕುಂಭಾಬಿಷೇಕ, ಕಲಶರೋಹಣ ಕಾರ್ಯಕ್ರಮ ತಾ. ೯
ಹಿಂದಿನ ಆಡಳಿತ ಮಂಡಳಿಯಿAದ ಸಿಟಿ ರವಿ ಭೇಟಿ ಮಡಿಕೇರಿ, ನ. ೪: ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಮತ್ತು ಸದಸ್ಯರು
ಸೈನಿಕ ಶಾಲೆ ಸೇರ್ಪಡೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ಮಡಿಕೇರಿ, ನ. ೪: ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್‌ಮೆಂಟ್ ವತಿಯಿಂದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ದೊರಕಿತು. ನಗರದ ಶಿಶುಕಲ್ಯಾಣ