ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಾಪೋಕ್ಲು, ಆ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರ ವತಿಯಿಂದ ಬೆಟ್ಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ
ಕುವೆಂಪು ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಪದಗ್ರಹಣ ಸೋಮವಾರಪೇಟೆ, ಆ. ೨೪: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಈಚೆಗೆ ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಸ್ಥೆಯ ಪ್ರಾಂಶುಪಾಲೆ
ಇಂರ್ಯಾಕ್ಟ್ ಕ್ಲಬ್ ಉದ್ಘಾಟನೆ ಗೋಣಿಕೊಪ್ಪ, ಆ. ೨೪: ಗೋಣಿಕೊಪ್ಪ ರೋಟರಿ ಸಂಸ್ಥೆಯ ಇಂರ‍್ಯಾಕ್ಟ್ ಕ್ಲಬ್ ಅನ್ನು ಜಿ.ಹೆಚ್. ಶಾಲೆಯಲ್ಲಿ ಉದ್ಘಾಟಿಸಲಾಯಿತು. ಸುಮಾರು ೪೦ ಮಕ್ಕಳು ಸದಸ್ಯರಾಗಿ ಮತ್ತು ಸುಮಾರು ೧೨ ಮಕ್ಕಳು ಪದಾಧಿಕಾರಿಗಳಾಗಿ
ಗಣಪತಿ ದೇವಸ್ಥಾನದಲ್ಲಿ ಸ್ವಚ್ಛತೆ ನಾಪೋಕ್ಲು, ಆ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಸದಸ್ಯರಿಂದ ಬೆಟ್ಟಗೇರಿ ಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ ಗಿರೀಶ,
ಪೊನ್ನಂಪೇಟೆ ತಾಪಂನಲ್ಲಿ ಡಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಮಡಿಕೇರಿ, ಆ. ೨೪-: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ವೀರಾಜಪೇಟೆ/ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು