ಸದಾ ಕನ್ನಡಾಭಿಮಾನ ಬೆಳೆಸಿಕೊಳ್ಳಲು ಪೊನ್ನಣ್ಣ ಕರೆ

ವೀರಾಜಪೇಟೆ, ನ. ೧: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಕೇವಲ ಇದೊಂದು ದಿನಕ್ಕೆ ಮಾತ್ರ ಸೀಮಿತವಾಗದೆ, ಸದಾ ಕನ್ನಡಾಭಿಮಾನವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆಯ