ಬುಡಕಟ್ಟು ವಸತಿ ಶಾಲೆ ಕಟ್ಟಡ ಉದ್ಘಾಟ£ ಮಡಿಕೇರಿ, ಅ.೩೧: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ ೧.೮೦ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ
ಜಿಲ್ಲೆಯ ಹಲವೆಡೆ ರಾಷ್ಟಿçÃಯ ಏಕತಾ ಓಟ ಮಡಿಕೇರಿ, ಅ. ೩೧: ಸರ್ದಾರ್ ವಲಭಬಾಯಿ ಪಟೇಲ್ ಅವರ ೧೫೦ನೇ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟಿçÃಯ ಏಕತಾ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು “ಏಕತೆಗಾಗಿ ಓಟ'' (ಖUಓ
ಅಖಂಡ ಭಾರತ ಸಂಕಲ್ಪಕ್ಕಾಗಿ ಏಕತಾ ಯಾತ್ರೆ ಮಡಿಕೇರಿ, ಅ. ೩೧ : ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತ ಅಖಂಡ ಭಾರತ ಸಂಕಲ್ಪಕ್ಕಾಗಿ ಭಾರತೀಯ ಜನತಾ
ರೋರ್ಯಾಕ್ಟ್ ಸಂಘದ ಪದಗ್ರಹಣ ಮಡಿಕೇರಿ, ಅ. ೩೧: ಮಡಿಕೇರಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಮಡಿಕೇರಿ ವತಿಯಿಂದ ರೋರ‍್ಯಾಕ್ಟ್ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ರೋರ‍್ಯಾಕ್ಟ್ ಸಂಘದ ೨೦೨೫-೨೬ನೇ ಸಾಲಿನ
ನಿವೇಶನಕ್ಕೆ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟ ಒತ್ತಾಯ ಕಣಿವೆÀ. ಅ. ೩೧: ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟಕ್ಕೆ ಸೂಕ್ತ ಸ್ಥಳಾವಕಾಶ ನೀಡಬೇಕೆಂದು ಆಗ್ರಹಿಸಿ ಯೋಧರ ಒಕ್ಕೂಟದ ವತಿಯಿಂದ ಕುಶಾಲನಗರದ ಪುರಸಭೆಗೆ ಮನವಿ ಸಲ್ಲಿಸಿ