ರಾಜ್ಯಮಟ್ಟಕ್ಕೆ ಲಯನ್ಸ್ ಕಾಲೇಜಿನ ವಿದ್ಯಾರ್ಥಿಗಳು *ಗೋಣಿಕೊಪ್ಪÀ, ಅ. ೨೮: ಪದವಿಪೂರ್ವ ಕಾಲೇಜುಗಳ ವಿವಿಧ ಕ್ರೀಡೆಯಲ್ಲಿ ಕಳತ್ಮಾಡು ಲಯನ್ಸ್ ಪದವಿಪೂರ್ವ ಪಿ.ಎಸ್. ರೈಹಾನ್, ಅಹಮ್ಮದ್ ರಾಜಿಕ್, ಮಹಮ್ಮದ್ ಫಾಜಿಲ್ ತುಮಕೂರಿನಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ
ಕರ್ನಾಟಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ವೀರಾಜಪೇಟೆ, ಅ. ೨೮: ವೀರಾಜಪೇಟೆಯ ಕರ್ನಾಟಕ ಸಂಘದ ವತಿಯಿಂದ ನವೆಂಬರ್ ೩ ರಂದು ೭೦ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕುಮಟ್ಟದ ಸ್ಪರ್ಧಾ ಕಾರ್ಯಕ್ರಮಗÀಳನ್ನು ಆಯೋಜಿಸಲಾಗಿದೆ ಎಂದು ಸಂಘದ
ಸುಂಟಿಕೊಪ್ಪ ಗ್ರಾಪಂ ೩ನೇ ವಾರ್ಡ್ ಸಭೆ ಸುಂಟಿಕೊಪ್ಪ, ಅ. ೨೮: ೩ನೇ ವಾರ್ಡಿನ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಹೊಸ ಅಂಗನವಾಡಿ ಕೇಂದ್ರ ಹಾಗೂ ನ್ಯಾಯಬೆಲೆ ಅಂಗಡಿ ಸಂಬAಧಿಸಿದAತೆ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ ಶುದ್ಧ
ಶಾರದಾ ಮಹಿಳಾ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ ಕುಶಾಲನಗರ, ಅ. ೨೮: ಕುಶಾಲನಗರದ ಪ್ರಥಮ ಮಹಿಳಾ ಸಹಕಾರ ಸಂಘ ಖ್ಯಾತಿಯ ಶಾರದಾ ಮಹಿಳಾ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆದು ಫಲಿತಾಂಶ
ಕ್ರೀಡಾಕೂಟದಲ್ಲಿ ಸಾಧ£ ಕೂಡಿಗೆ, ಅ. ೨೮: ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಕುಶಾಲನಗರ ವಿವೇಕಾನಂದ ಪದವಿಪೂರ್ವ ಕಾಲೇಜು, ಸಂಯುಕ್ತ ಆಶ್ರಯದಲ್ಲಿ ಸೋಮವಾರಪೇಟೆ, ಕುಶಾಲನಗರ ತಾಲೂಕುಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ