ಗೃಹರಕ್ಷಕ ದಳದ ಸಿಬ್ಬಂದಿಗಳ ಬಗ್ಗೆ ಶ್ಲಾಘನೆ

ಕುಶಾಲನಗರ, ಅ. ೨೬: ಪೊಲೀಸ್ ಸಿಬ್ಬಂದಿಗಳೊAದಿಗೆ ಗೃಹರಕ್ಷಕರು ಸಾರ್ವಜನಿಕರ ಆಸ್ತಿ, ಪಾಸ್ತಿಗಳ ರಕ್ಷಣೆ, ಸಂಚಾರ ನಿಯಂತ್ರಣ ಇನ್ನಿತರ ಸಂದರ್ಭದಲ್ಲಿ ಜನರಿಗೆ ಸೂಕ್ತ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಕೊಡಗು

ಮಕ್ಕಂದೂರು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ರಚನೆ

ಮಡಿಕೇರಿ, ಅ. ೨೬: ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಜಯಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತೇಲಬೈಲು

ರಸ್ತೆ ಕಾಮಗಾರಿಗೆ ಭೂಮಿಪೂಜೆ

ವೀರಾಜಪೇಟೆ, ಅ. ೨೬: ವೀರಾಜಪೇಟೆ ಪುರಸಭೆಗೆ ಹೆಚ್ಚುವರಿಯಾಗಿ ಸೇರ್ಪಡೆಗೊಂಡ ಕಲ್ಲುಬಾಣೆ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು

ಐಗೂರಿನಲ್ಲಿ ಗುಂಡಿಮಯ ರಸ್ತೆಯಲ್ಲಿ ಪ್ರಯಾಣ

ಐಗೂರು, ಅ. ೨೬: ವಾಹನ ಸಂಚರಿಸುವ ರಸ್ತೆಯು ನೀರು ತುಂಬಿದ ಕೆರೆಯಾಗಿ ಪರಿವರ್ತನೆಗೊಂಡಿದ್ದು, ವಾಹನ ಸವಾರರು ಆಗಾಗ ಬಿದ್ದು ಮಿಂದೇಳುವ ದೃಶ್ಯವು ಐಗೂರು-ಕಾಜೂರು ರಸ್ತೆಯಲ್ಲಿ ಕಂಡು ಬಂದಿದೆ. ಐಗೂರಿನಿAದ

ಬರವಣಿಗೆ ನೀಡುವ ಸಾರವನ್ನು ಗೂಗಲ್ ನೀಡಲು ಸಾಧ್ಯವಿಲ್ಲ

ಮಡಿಕೇರಿ, ಅ. ೨೬: ಸಾಮಾಜಿಕ ಜಾಲತಾಣಗಳೇ ಹೆಚ್ಚು ಪ್ರಭಾವ ಬೀರುತ್ತಿರುವ ಇಂದಿನ ದಿನಗಳಲ್ಲಿ ಪುಸ್ತಕಗಳನ್ನು ಓದುವವರ ಸಂಖ್ಯೆ ಬಹಳ ವಿರಳ ಎನ್ನುವ ಮಾತಿದೆ. ಆದರೆ ಪ್ರಪಂಚಕ್ಕೆ ಬರವಣಿಗೆ