ರಕ್ತದಾನ ಮತ್ತು ಅಂಗಾAಗ ದಾನ ಜಾಗೃತಿ ಶಿಬಿರ ಪೊನ್ನಂಪೇಟೆ, ಅ. ೨೪: ಅಕ್ಷಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಮತ್ತು ಅಂಗಾAಗ ದಾನ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವುದಾಗಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶಿಕ್ಷಕರಿಂದ ಮನವಿ ವೀರಾಜಪೇಟೆ, ಅ. ೨೪: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೈಗೊಂಡಿರುವ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ಅದಕ್ಕೆ ಕಾರಣ ಮತ್ತು ಕೈಗೊಳ್ಳಬೇಕಿದ್ದ ಪೂರ್ವ ತಯಾರಿಯ ಕುರಿತು
ಶ್ರೀ ಕೋಣ ಮಾರಮ್ಮ ಉತ್ಸವ ಕುಶಾಲನಗರ, ಅ. ೨೪: ಶ್ರೀ ಕೋಣ ಮಾರಮ್ಮ ದೇವಸ್ಥಾನದÀ ೨೩ನೇ ವರ್ಷದ ವಾರ್ಷಿಕ ಉತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಕಾವೇರಿ ನದಿಯಿಂದ ದೇವಿಯ ವಿಗ್ರಹದೊಂದಿಗೆ
ತಾ ೨೬ ರಂದು ಬಡ್ಡಡ್ಕದಲ್ಲಿ ಅರೆಭಾಷೆ ಗ್ರಾಮೋತ್ಸª ಮಡಿಕೇರಿ, ಅ. ೨೪: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ತಾ. ೨೬ ರಂದು ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರ ಬಡ್ಡಡ್ಕ,
ಮಾರುಕಟ್ಟೆಗೆ ತ್ಯಾಜ್ಯ ವಿಲೇವಾರಿ ಮಾಡಿದ ಗ್ರಾಪಂ ಸಿದ್ದಾಪುರ, ಅ. ೨೪ : ತ್ಯಾಜ್ಯಗಳನ್ನು ವಾಹನದಲ್ಲಿ ತುಂಬಿಸಿ ಸಿದ್ದಾಪುರದ ಮಾರುಕಟ್ಟೆಯಲ್ಲಿ ಸುರಿಯುತ್ತಿರುವುದನ್ನು ಕಂಡ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹುಸೈನ್ ವಾಹನವನ್ನು ತಡೆದು ತರಾಟೆಗೆ ತೆಗೆದುಕೊಂಡರು. ಸಿದ್ದಾಪುರ