ಗುಂಡಿ ಬಿದ್ದ ರಸ್ತೆ ಮುಚ್ಚಿದ ಪೊಲೀಸರು

ಮಡಿಕೇರಿ, ಅ. ೨೪: ಗುಂಡಿ ಬಿದ್ದ ರಸ್ತೆಯಿಂದ ವಾಹನ ಸವಾರರು ಎದುರಿಸುತ್ತಿದ್ದ ಸಮಸ್ಯೆಯನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಗುಂಡಿ ಮುಚ್ಚಲು ಕ್ರಮಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಡಿಕೇರಿ-ಕುಶಾಲನಗರ ಹೆದ್ದಾರಿ ನಡುವಿನ

ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಹಾನಿ

ಮಡಿಕೇರಿ, ಅ. ೨೪: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿವೆ. ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಎಚ್.ಟಿ. ಜಾನಕಿ ಎಂಬವರ

ಕೊಡವ ನ್ಯಾಷನಲ್ ಕೌನ್ಸಿಲ್ನಿಂದ ನ೧ ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರº

ಮಡಿಕೇರಿ, ಅ. ೨೪: ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸುವ ಉದ್ದೇಶದಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ. ೧ ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ

ರೋಟರಿ ವುಡ್ಸ್ನಿಂದ ಪೋಲಿಯೋ ನಿರ್ಮೂಲನಾ ಸಂದೇಶ ಅಭಿಯಾನ

ಮಡಿಕೇರಿ, ಅ. ೨೪: ವಿಶ್ವ ಪೋಲಿಯೋ ನಿರ್ಮೂಲನಾ ದಿನದ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ನ ವತಿಯಿಂದ ನಗರದ ಹಲವಾರು ಕಡೆಗಳಲ್ಲಿ ಪೋಲಿಯೋ ನಿರ್ಮೂಲನ ಸಂದೇಶದ ಪೋಸ್ಟರ್‌ಗಳನ್ನು ಅಳವಡಿಸಲಾಯಿತು. ನಗರಸಭಾಧ್ಯಕ್ಷೆ

ಕೋಣಮಾರಮ್ಮ ಪೂಜೋತ್ಸವ ಸಂಪನ್ನ ಹರಿದುಬಂದ ಭಕ್ತಜನ

ಕಣಿವೆ, ಅ. ೨೪: ಕುಶಾಲನಗರ ಹಾಗೂ ಮುಳ್ಳುಸೋಗೆ ಗ್ರಾಮಗಳ ಅದಿದೇವತೆ ಶ್ರೀ ಕೋಣಮಾರಮ್ಮ ದೇವರ ಮೂರು ದಿನಗಳ ವಾರ್ಷಿಕ ಪೂಜೋತ್ಸವ ಶುಕ್ರವಾರ ಸಂಪನ್ನಗೊAಡಿತು. ಶುಕ್ರವಾರ ಮಧ್ಯಾಹ್ನದ ಮಕರ