ತಾ೨೦ರAದು ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ ಮಡಿಕೇರಿ, ಅ. ೧೬: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ತಾ.೨೦ರಂದು ಕೊಡಗು ಗೌಡ ಸಮಾಜದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ ಪೊನ್ನಂಪೇಟೆ, ಅ. ೧೬: ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ ಗದ್ದೆ ಬದಿಯ ತೋಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವಳ ಶವ ಪತ್ತೆಯಾಗಿದ್ದು, ಕೆಲವು
ಸ್ವಚ್ಛ ಸುಂದರ ಕೊಡಗು ಅಭಿಯಾನ ಜಿಲ್ಲೆಯಲ್ಲಿ ಇತಿಹಾಸ ನಿರ್ಮಾಣ ಮಡಿಕೇರಿ, ಅ. ೧೫: ಪ್ರಕೃತಿದತ್ತ ಸೌಂದರ್ಯ, ಅಹ್ಲಾದಕರ ವಾತಾರಣದಿಂದ ಕಣ್ಮನ ಸೆಳೆಯುವ ಕೊಡಗು ಜಿಲ್ಲೆಯಲ್ಲಿ ನಡೆದ ‘ಸ್ವಚ್ಛ ಕೊಡಗು-ಸುಂದರ ಕೊಡಗು’ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ದೊರೆತು
ತುಲಾ ಸಂಕ್ರಮಣ ತಲಕಾವೇರಿಗೆ ಆಭರಣ ಭಾಗಮಂಡಲ, ಅ. ೧೫: ಕಾವೇರಿ ತೀರ್ಥೋದ್ಭವದ ಹಿನ್ನೆ ಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯ ದಿಂದ ತಲಕಾವೇರಿಗೆ ಕೊಂಡೊ ಯ್ಯಲಾಯಿತು. ಭಾಗಮಂಡಲದ ಭಗಂಡೇ ಶ್ವರ ದೇವಾಲಯದಲ್ಲಿ
ಎಸ್ಎಸ್ಎಲ್ಸಿ ಶೇ ೩೩ ಅಂಕ ಪಡೆದರೆ ಉತ್ತೀರ್ಣ ಬೆಂಗಳೂರು, ಅ. ೧೫: ವಿದ್ಯಾರ್ಥಿ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅತ್ಯಂತ ಮಹತ್ತರ ಘಟ್ಟವಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವು ಉತ್ತಮವಾಗಿರುತ್ತದೆ. ಒಂದು ವೇಳೆ ಎಸ್‌ಎಸ್‌ಎಲ್‌ಸಿ