ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ಪೊನ್ನಂಪೇಟೆ, ಅ. ೧೬: ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ ಗದ್ದೆ ಬದಿಯ ತೋಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವಳ ಶವ ಪತ್ತೆಯಾಗಿದ್ದು, ಕೆಲವು