ಪ್ಲಾಸ್ಟಿಕ್ ಬಾಟಲಿ ನಿಷೇಧಕ್ಕೆ ಮಡಿಕೇರಿಯಲ್ಲಿ ದೊರಕಿದ ಸ್ಪಂದನ ಮಡಿಕೇರಿ, ಅ. ೧೧: ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸುವ ನಿರ್ಧಾರ ಮಡಿಕೇರಿಯಲ್ಲಿ ಸಕಾರಾತ್ಮಕ ಸ್ಪಂದನ ಪಡೆದುಕೊಂಡಿದ್ದು, ದಸರಾ ಮುಗಿದ ನಂತರದಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸ¨ ಕೂಡಿಗೆ, ಅ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೪-೨೫ನೇ ಸಾಲಿನ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆಯಡಿ ಸಾಮಾಜಿಕ ಲೆಕ್ಕಪರಿಶೋಧನಾ
ಪ್ಲಾಸ್ಟಿಕ್ ಟೆಂಟಿನಲ್ಲಿ ವಾಸಿಸುತ್ತಿದ್ದ ವೃದ್ಧ ದಂಪತಿಗೆ ನೂತನ ಮ£ ಐಗೂರು, ಅ. ೧೧: ಸೋರುತ್ತಿರುವ ಮನೆಯ ಮೇಲ್ಚಾವಣಿಗೆ ಪ್ಲಾಸ್ಟಿಕ್ ಹಾಸಿದ್ದರೂ ಮನೆ ಕುಸಿದು ಬಿದ್ದು, ವೃದ್ಧ ದಂಪತಿ ನೆರೆಮನೆಯ ಅಂಗಳದ ಪ್ಲಾಸ್ಟಿಕ್ ಜೋಪಡಿಯಲ್ಲಿ ವಾಸಿಸುವ ನರಕ ಸದೃಶದ
ಸಿಬ್ಬಂದಿಗಳ ಕೊರತೆ ನಡುವೆ ನಗರ ಸ್ವಚ್ಛತೆಗೆ ಆದ್ಯತೆ ಹೆಚ್ಆರ್ ರಮೇಶ್ ಮಡಿಕೇರಿ, ಅ. ೧೧: ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೆ ಪೌರಸಿಬ್ಬಂದಿಗಳ ಮೂಲಕ ನಗರದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್. ರಮೇಶ್
ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಸೋಮವಾರಪೇಟೆ, ಅ. ೧೧: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಕಬಡ್ಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್