ಚೆಟ್ಟಳ್ಳಿಯಲ್ಲಿ ಸಿಎನ್ಸಿ ಮಾನವ ಸರಪಳಿ ಮಡಿಕೇರಿ, ಅ. ೧೧: ಕೊಡವರ ಪ್ರತ್ಯೇಕ ಗುರುತು ರಾಷ್ಟಿçÃಯ ಜನಗಣತಿಯಲ್ಲಿ ದಾಖಲಿಕರಣವಾದರೆ ಮಾತ್ರ ನಮಗೆ ಸಂವಿಧಾನ ಬದ್ಧ ಹಕ್ಕು ದೊರೆಯಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ
ಫೀಮಾ ಕಾರ್ಯಪ್ಪ ಕಾಲೇಜಿನಲ್ಲಿ ಕಾರ್ಯಾಗಾರ ಮಡಿಕೇರಿ, ಅ. ೧೧: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಗ್ರಂಥಾಲಯದ ವತಿಯಿಂದ ಒಂದು ದಿನದ ರಾಷ್ಟçಮಟ್ಟದ ಕಾರ್ಯಾಗಾರ ನಡೆಯಿತು. ಕಾಲೇಜಿನ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ
ಅಕ್ಷರಾಭ್ಯಾಸ ಮಾಡಿಸಿದ ಪೊನ್ನಣ್ಣ ಶ್ರೀಮಂಗಲ, ಅ. ೧೧: ಸರ್ಕಾರದ ಪೋಷಣ್ ಕಾರ್ಯಕ್ರಮದ ಭಾಗವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ವೀರಾಜಪೇಟೆ ಕ್ಷೇತ್ರ
ನಾಯಕತ್ವ ಗುಣವನ್ನು ಬೆಳೆಸಲು ಎನ್ಎಸ್ಎಸ್ ವೇದಿಕೆ’ ಕಡಂಗ, ಅ. ೧೧: ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನವನ್ನು ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣಗಳನ್ನು ತೋರ್ಪಡಿಸಲು ಎನ್.ಎಸ್.ಎಸ್. ಶಿಬಿರಗಳು ಅತ್ಯುತ್ತಮ ವೇದಿಕೆಯೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನೆಲ್ಲಚಂಡ
ಮೆಕ್ಕೆಜೋಳ ಕಟಾವಿಗೆ ಮಳೆಯ ಅಡಚಣೆ ಕೂಡಿಗೆ, ಅ. ೧೧: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಮಳೆಯ ಆಶ್ರಯದಲ್ಲಿ ಬೆಳೆದಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಮೆಕ್ಕೆಜೋಳದ ಬೆಳೆಯು ಈಗಾಗಲೇ