ವಸತಿ ನಿಲಯದಲ್ಲಿ ಅಗ್ನಿ ಅವಘಡ ವಿದ್ಯಾರ್ಥಿ ಸಜೀವ ದಹನ

ಮಡಿಕೇರಿ, ಅ. ೯: ನಸುಕಿನ ವೇಳೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ೭ ವರ್ಷದ ಬಾಲಕ ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ